logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Carrot Health Benefits: ಚಳಿಗಾಲದಲ್ಲಿ ಕ್ಯಾರೆಟ್ ತಿನ್ನುವುದರ ಪ್ರಯೋಜನಗಳನ್ನು ತಿಳಿಯಿರಿ..

Carrot Health Benefits: ಚಳಿಗಾಲದಲ್ಲಿ ಕ್ಯಾರೆಟ್ ತಿನ್ನುವುದರ ಪ್ರಯೋಜನಗಳನ್ನು ತಿಳಿಯಿರಿ..

Jan 26, 2023 09:25 PM IST

ಕ್ಯಾರೆಟ್ ಅನ್ನು ಇಷ್ಟಪಡದೇ ಇರುವವರ ಸಂಖ್ಯೆ ಕಡಿಮೆ. ಹಸಿ ಕ್ಯಾರೆಟ್​ ಅಂತೂ ಬಹಳಷ್ಟು ಮಂದಿಗೆ ಅಚ್ಚುಮೆಚ್ಚು. ಚಳಿಗಾಲದಲ್ಲಿ ಕ್ಯಾರೆಟ್ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದಾಗಿದೆ. ಇದು ಕೇವಲ ರುಚಿಕರ ಮಾತ್ರವಲ್ಲ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ.

  • ಕ್ಯಾರೆಟ್ ಅನ್ನು ಇಷ್ಟಪಡದೇ ಇರುವವರ ಸಂಖ್ಯೆ ಕಡಿಮೆ. ಹಸಿ ಕ್ಯಾರೆಟ್​ ಅಂತೂ ಬಹಳಷ್ಟು ಮಂದಿಗೆ ಅಚ್ಚುಮೆಚ್ಚು. ಚಳಿಗಾಲದಲ್ಲಿ ಕ್ಯಾರೆಟ್ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದಾಗಿದೆ. ಇದು ಕೇವಲ ರುಚಿಕರ ಮಾತ್ರವಲ್ಲ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಕ್ಯಾರೆಟ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅನೇಕ ಜನರು ಚಳಿಗಾಲದಲ್ಲಿ ಅಧಿಕ ರಕ್ತದೊತ್ತಡವನ್ನು ಹೊಂದಿರುತ್ತಾರೆ. ಕ್ಯಾರೆಟ್ ಅವರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. 
(1 / 8)

ಹೃದಯಕ್ಕೆ ಒಳ್ಳೆಯದು: ಚಳಿಗಾಲದಲ್ಲಿ ಹೃದಯದ ಸಮಸ್ಯೆಯೂ ಹೆಚ್ಚಾಗುತ್ತದೆ. ಕ್ಯಾರೆಟ್​ನಲ್ಲಿರುವ ಲೈಕೋಪೀನ್ ಅಂಶ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.   
(2 / 8)

ಕಣ್ಣುಗಳಿಗೆ ಒಳ್ಳೆಯದು: ಇದರಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದು ಕಣ್ಣಿಗೆ ತುಂಬಾ ಒಳ್ಳೆಯದು. ಹೀಗಾಗಿ ಕ್ಯಾರೆಟ್​ ವಿವಿಧ ಕಣ್ಣಿನ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. 
(3 / 8)

ಕ್ಯಾನ್ಸರ್ ಬರದಂತೆ ತಡೆಯುತ್ತದೆ: ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಹೇರಳವಾಗಿದೆ. ಈ ಉತ್ಕರ್ಷಣ ನಿರೋಧಕವು ಕ್ಯಾನ್ಸರ್ ಅನ್ನು ತಡೆಯುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಅನ್ನು ನಿಯಮಿತವಾಗಿ ತಿನ್ನಬೇಕು.
(4 / 8)

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಕ್ಯಾರೆಟ್‌ನಲ್ಲಿ ಬೀಟಾ-ಕ್ಯಾರೋಟಿನ್ ಸಮೃದ್ಧವಾಗಿದೆ. ಬೀಟಾ-ಕ್ಯಾರೋಟಿನ್ ಹೊಂದಿರುವ ಆಹಾರವನ್ನು ಸೇವಿಸುವುದರಿಂದ ಅದು ನಮ್ಮ ದೇಹದಲ್ಲಿ ವಿಟಮಿನ್ ಎ ಆಗಿ ಬದಲಾಗುತ್ತದೆ. ಇದು ದೃಷ್ಟಿ, ರೋಗನಿರೋಧಕ ಶಕ್ತಿ ಮತ್ತು ಆರೋಗ್ಯಕರ ಚರ್ಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕ್ಯಾರೆಟ್‌ನಲ್ಲಿರುವ ವಿಟಮಿನ್ ಸಿ ನಿಮ್ಮ ದೇಹವು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ರಕ್ಷಿಸುವ ಪ್ರತಿಕಾಯಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ವಿಟಮಿನ್ ಸಿ ನಿಮ್ಮ ದೇಹವು ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಳಸಲು ಮತ್ತು ಸೋಂಕನ್ನು ತಡೆಯಲು ಸಹಾಯ ಮಾಡುತ್ತದೆ. 
(5 / 8)

ಜೀರ್ಣಕ್ರಿಯೆಗೆ ಒಳ್ಳೆಯದು: ಕ್ಯಾರೆಟ್ ಹಳಷ್ಟು ಫೈಬರ್ ಅನ್ನು ಹೊಂದಿರುತ್ತದೆ. ಇದು ಹೊಟ್ಟೆಯನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. 
(6 / 8)

ಕೊಬ್ಬು ಕರಗಿಸುತ್ತದೆ: ಕ್ಯಾರೆಟ್‌ ನಿಯಮಿತವಾಗಿ ತಿನ್ನುವುದರಿಂದ ಅನಗತ್ಯ ಕೊಬ್ಬು ವೇಗವಾಗಿ ಕರಗುತ್ತದೆ. 
(7 / 8)

ಚರ್ಮವನ್ನು ಆರೋಗ್ಯವಾಗಿಡುತ್ತದೆ: ಕ್ಯಾರೆಟ್‌ನ ಅನೇಕ ಅಂಶಗಳು ಚರ್ಮಕ್ಕೆ ಒಳ್ಳೆಯದು. ಕ್ಯಾರೆಟ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಚರ್ಮವು ಹೊಳೆಯುತ್ತದೆ ಮತ್ತು ತ್ವಚೆ ಒಣಗುವುದನ್ನು ತಡೆಯುತ್ತದೆ.
(8 / 8)

    ಹಂಚಿಕೊಳ್ಳಲು ಲೇಖನಗಳು