Mosambi Juice Benefits: ಮೂಸಂಬಿ ಜ್ಯೂಸ್ ಕುಡಿಯುತ್ತಿದ್ದೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ
Sep 19, 2022 11:14 AM IST
ಫೈಬರ್, ವಿಟಮಿನ್-ಸಿ ಮತ್ತು ಇತರ ಪೋಷಕಾಂಶಗಳನ್ನು ಹೊಂದಿರುವ ಮೂಸಂಬಿ ಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಹವಾಮಾನದ ಬದಲಾವಣೆ ಸಮಯದಲ್ಲಿ ಶೀತ, ಜ್ವರದಂತಹ ಸಮಸ್ಯೆಗಳು ಕಾಡುತ್ತವೆ. ಇಂತಹ ಸಮಯದಲ್ಲಿ ಮೂಸಂಬಿ ಹಣ್ಣು ಅಥವಾ ಜ್ಯೂಸ್ ಕುಡಿದರೆ ಒಳ್ಳೆಯದು.
- ಫೈಬರ್, ವಿಟಮಿನ್-ಸಿ ಮತ್ತು ಇತರ ಪೋಷಕಾಂಶಗಳನ್ನು ಹೊಂದಿರುವ ಮೂಸಂಬಿ ಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಹವಾಮಾನದ ಬದಲಾವಣೆ ಸಮಯದಲ್ಲಿ ಶೀತ, ಜ್ವರದಂತಹ ಸಮಸ್ಯೆಗಳು ಕಾಡುತ್ತವೆ. ಇಂತಹ ಸಮಯದಲ್ಲಿ ಮೂಸಂಬಿ ಹಣ್ಣು ಅಥವಾ ಜ್ಯೂಸ್ ಕುಡಿದರೆ ಒಳ್ಳೆಯದು.