Parliament Winter Session: ಚಳಿಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಪ್ಲ್ಯಾನ್ ಏನು?: ರಾಹುಲ್ ಭಾಗವಹಿಸುತ್ತಾರಾ?
Dec 03, 2022 09:45 PM IST
ನವದೆಹಲಿ: ಮುಂಬರುವ ಡಿ07(ಬುಧವಾರ)ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು,ಕಲಾಪದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಕಟ್ಟಿಹಾಕಲು ಪ್ರತಿಪಕ್ಷ ಕಾಂಗ್ರೆಸ್ ತಂತ್ರ ರೂಪಿಸಿದೆ. ಸೋನಿಯಾ ಗಾಂಧಿ ನೇತೃತ್ವದ ಪಕ್ಷದ ಸ್ಟ್ರಾಟಜಿ ಗ್ರೂಪ್ ಈ ಕುರಿತು ಸಭೆ ನಡೆಸಿದ್ದು, ಹಲವು ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಚರ್ಚೆ ನಡೆಸಲಿದೆ ಎನ್ನಲಾಗಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ..
- ನವದೆಹಲಿ: ಮುಂಬರುವ ಡಿ07(ಬುಧವಾರ)ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು,ಕಲಾಪದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಕಟ್ಟಿಹಾಕಲು ಪ್ರತಿಪಕ್ಷ ಕಾಂಗ್ರೆಸ್ ತಂತ್ರ ರೂಪಿಸಿದೆ. ಸೋನಿಯಾ ಗಾಂಧಿ ನೇತೃತ್ವದ ಪಕ್ಷದ ಸ್ಟ್ರಾಟಜಿ ಗ್ರೂಪ್ ಈ ಕುರಿತು ಸಭೆ ನಡೆಸಿದ್ದು, ಹಲವು ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಚರ್ಚೆ ನಡೆಸಲಿದೆ ಎನ್ನಲಾಗಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ..