ಮೆಗಾ ಫೈಟ್ನಲ್ಲಿ ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್; ಅದೇ ತಂಡ ಕಣಕ್ಕಿಳಿಸಿದ ಬೆಂಗಳೂರು
Mar 29, 2024 07:14 PM IST
Kolkata Knight Riders vs Royal Challengers Bengaluru: ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ನ 10ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಲಿದೆ.
- Kolkata Knight Riders vs Royal Challengers Bengaluru: ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ನ 10ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಲಿದೆ.