Lakshmi Baramma Serial: ಕೋರ್ಟ್ ಕಟಕಟೆಯಲ್ಲಿ ನಿಂತಿರುವ ಲಕ್ಷ್ಮೀ; ನ್ಯಾಯಾಲಯದ ಮುಂದಿರುವ ಸಾಕ್ಷಿ ಏನು?
Jan 20, 2025 08:21 PM IST
ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಕಾವೇರಿ ಜೈಲಿನಿಂದ ಹೊರ ಬರಲು ಬೇಕಾದ ಎಲ್ಲ ತಯಾರಿ ಮಾಡಿಕೊಂಡಿದ್ದಾಳೆ. ಅವಳಿಗೆ ಚಿಂಗಾರಿ ಹಾಗೂ ಲಾಯರ್ ಸಹಾಯ ಮಾಡುತ್ತಿದ್ದಾರೆ.
- ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಕಾವೇರಿ ಜೈಲಿನಿಂದ ಹೊರ ಬರಲು ಬೇಕಾದ ಎಲ್ಲ ತಯಾರಿ ಮಾಡಿಕೊಂಡಿದ್ದಾಳೆ. ಅವಳಿಗೆ ಚಿಂಗಾರಿ ಹಾಗೂ ಲಾಯರ್ ಸಹಾಯ ಮಾಡುತ್ತಿದ್ದಾರೆ.