Most Wickets: 2024ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಸ್; ಅಗ್ರಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ
Dec 19, 2024 10:55 AM IST
Most Wickets: 2024ರ ಕ್ಯಾಲೆಂಡರ್ ವರ್ಷದಲ್ಲಿ ಈವರೆಗೂ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಟಾಪ್-6 ಬೌಲರ್‌ಗಳ ಪಟ್ಟಿಯಲ್ಲಿ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ. ಇಬ್ಬರು ಇಂಗ್ಲೆಂಡ್ ಆಟಗಾರರು ಸ್ಥಾನ ಪಡೆದರೆ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡದ ತಲಾ ಒಬ್ಬರಿದ್ದಾರೆ.
- Most Wickets: 2024ರ ಕ್ಯಾಲೆಂಡರ್ ವರ್ಷದಲ್ಲಿ ಈವರೆಗೂ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಟಾಪ್-6 ಬೌಲರ್‌ಗಳ ಪಟ್ಟಿಯಲ್ಲಿ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ. ಇಬ್ಬರು ಇಂಗ್ಲೆಂಡ್ ಆಟಗಾರರು ಸ್ಥಾನ ಪಡೆದರೆ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡದ ತಲಾ ಒಬ್ಬರಿದ್ದಾರೆ.