Life purpose: ನಿಮ್ಮ ಜೀವನೋದ್ದೇಶ ಏನು?; ಗುರಿ ಮತ್ತು ಗುರುವನ್ನು ಕಂಡುಕೊಳ್ಳಲು ಇಲ್ಲಿದೆ ಪಂಚ ಸೂತ್ರ
Mar 21, 2023 09:05 AM IST
Life purpose: ಜೀವನೋದ್ದೇಶವನ್ನು ಗುರುತಿಸುವುದು ಸುಲಭದ ಕೆಲಸವಲ್ಲ. ನಿಮ್ಮ ಜೀವನದ ಗುರಿ ಮತ್ತು ಉದ್ದೇಶದ ಸ್ಪಷ್ಟತೆ ಇಲ್ಲದೇ ಇದ್ದಾಗ, ಮಾರ್ಗದರ್ಶಕರ ನೆರವು ಕೂಡ ಬೇಕಾಗುತ್ತದೆ. ಆದಾಗ್ಯೂ, ಬದುಕಿನ ಹಾದಿಯಲ್ಲಿ ಇದೊಂದು ನಿರ್ಣಾಯಕ ಘಟ್ಟ ಎಂಬುದು ವಾಸ್ತವ.