logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಉತ್ತರಕರ್ನಾಟಕದ ಬಿಸಿಲನ್ನೂ ಲೆಕ್ಕಿಸದೇ ಮತ ಪ್ರಚಾರದಲ್ಲಿ ನಿರತ ಅಭ್ಯರ್ಥಿಗಳು, ನಾಯಕರು Photos

ಉತ್ತರಕರ್ನಾಟಕದ ಬಿಸಿಲನ್ನೂ ಲೆಕ್ಕಿಸದೇ ಮತ ಪ್ರಚಾರದಲ್ಲಿ ನಿರತ ಅಭ್ಯರ್ಥಿಗಳು, ನಾಯಕರು photos

May 02, 2024 08:00 AM IST

ಕರ್ನಾಟಕದ ಎರಡನೇ ಹಂತದ ಚುನಾವಣೆ ಪ್ರಚಾರದ ಅಬ್ಬರ ಜೋರಾಗಿದೆ. ಬಿರು ಬಿಸಿಲ ನಡುವೆಯೂ ಅಭ್ಯರ್ಥಿಗಳು, ನಾಯಕರು, ಮುಖಂಡರು, ಕಾರ್ಯಕರ್ತರು ಮತಕ್ಕಾಗಿ ಮನೆ ಮನೆ ಸುತ್ತುವುದು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗುವುದು ಕಂಡು ಬಂದಿದೆ.ಇದರ ಚಿತ್ರ ನೋಟ ಇಲ್ಲಿದೆ. 

  • ಕರ್ನಾಟಕದ ಎರಡನೇ ಹಂತದ ಚುನಾವಣೆ ಪ್ರಚಾರದ ಅಬ್ಬರ ಜೋರಾಗಿದೆ. ಬಿರು ಬಿಸಿಲ ನಡುವೆಯೂ ಅಭ್ಯರ್ಥಿಗಳು, ನಾಯಕರು, ಮುಖಂಡರು, ಕಾರ್ಯಕರ್ತರು ಮತಕ್ಕಾಗಿ ಮನೆ ಮನೆ ಸುತ್ತುವುದು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗುವುದು ಕಂಡು ಬಂದಿದೆ.ಇದರ ಚಿತ್ರ ನೋಟ ಇಲ್ಲಿದೆ. 
ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ಬುಧವಾರ ಮಧ್ಯಾಹ್ನ ಬಿಜೆಪ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರೋಡ್‌ ಶೋ ನಡೆಸಿದರು.
(1 / 10)

ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ನಡೆಸಿದ ರೋಡ್‌ ಶೋನಲ್ಲಿ ಕಂಡು ಬಂದ ದೃಶ್ಯ.
(2 / 10)

ಕಲಬುರಗಿ ಜಿಲ್ಲೆಯ ದೇವತ್ಕಲ್‌ ನಲ್ಲಿ ನಡೆದ ಕಾಂಗ್ರೆಸ್‌ ಸಭೆಯಲ್ಲಿ ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತಿತರರು ಭಾಗಿಯಾದರು, 
(3 / 10)

ಕಲಬುರಗಿ ಜಿಲ್ಲೆಯಲ್ಲಿ ನಡೆದ ಬೃಹತ್‌ ಕಾಂಗ್ರೆಸ್‌ ಸಮಾವೇಶದಲ್ಲಿ ಭಾಗಿಯಾದ ಕಾರ್ಯಕರ್ತರು.
(4 / 10)
ಕಲಬುರಗಿ ಜಿಲ್ಲೆಯಲ್ಲಿ ನಡೆದ ಬೃಹತ್‌ ಕಾಂಗ್ರೆಸ್‌ ಸಮಾವೇಶದಲ್ಲಿ ಭಾಗಿಯಾದ ಕಾರ್ಯಕರ್ತರು.
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್‌ ಜಾಧವ್‌ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ ಯಾಚಿಸಿದರು.
(5 / 10)

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹುಕ್ಕೇರಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ರೋಡ್‌ ಶೋ ನಡೆಸಿ ಮತ ಯಾಚಿಸಿದರು.
(6 / 10)

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಬಿಸಿಲನ್ನೂ ಲೆಕ್ಕಿಸದೇ ಮತ ಯಾಚನೆ ಮಾಡಿದರು.
(7 / 10)

ಬೆಳಗಾವಿ ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಿ ಮತ ಯಾಚಿಸಿದರು.
(8 / 10)

ಬೀದರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಅವರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ರಹೀ ಖಾನ್‌ ಅವರೊಂದಿಗೆ ಪ್ರಚಾರ ಸಭೆಯಲ್ಲಿ ಭಾಗಿಯಾದರು.
(9 / 10)

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್‌ ಶರಣಪ್ಪ ಅವರ ಪರವಾಗಿ ಮಾಜಿ ಸಚಿವ ಸಿ.ಟಿ.ರವಿ, ಶಾಸಕ ಜನಾರ್ದನ ರೆಡ್ಡಿ ಮತ್ತಿತರರು ಪ್ರಚಾರ ಮಾಡಿದರು.
(10 / 10)

    ಹಂಚಿಕೊಳ್ಳಲು ಲೇಖನಗಳು