ಮೊದಲ ಬಾರಿಗೆ ಮತ ಚಲಾಯಿಸುವವರು ಹೀಗೆ ಹೆಸರು ನೋಂದಾಯಿಸಿಕೊಳ್ಳಿ; ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿ -Voters Registration
Mar 17, 2024 10:22 PM IST
Voters Registration: 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಾಂವಿಧಾನಿಕ ಜವಾಬ್ದಾರಿಯನ್ನ ನಿರ್ವಹಿಸಬೇಕು. ಮೊದಲ ಬಾರಿಗೆ ಮತ ಚಲಾಯಿಸುವವರು ಹೆಸರು ನೋಂದಣಿ ಮಾಡಿಕೊಳ್ಳುವ ವಿಧಾನ ಇಲ್ಲಿದೆ.
- Voters Registration: 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಾಂವಿಧಾನಿಕ ಜವಾಬ್ದಾರಿಯನ್ನ ನಿರ್ವಹಿಸಬೇಕು. ಮೊದಲ ಬಾರಿಗೆ ಮತ ಚಲಾಯಿಸುವವರು ಹೆಸರು ನೋಂದಣಿ ಮಾಡಿಕೊಳ್ಳುವ ವಿಧಾನ ಇಲ್ಲಿದೆ.