ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕದ ಚುನಾವಣೆ ಕಣಕ್ಕೆ ತಾರಾ ರಂಗು, ಪವನ್‌ ಕಲ್ಯಾಣ್‌, ದರ್ಶನ್‌, ತಾರಾ, ಮುಖ್ಯಮಂತ್ರಿ ಚಂದ್ರು ಪ್ರಚಾರ Photos

ಕರ್ನಾಟಕದ ಚುನಾವಣೆ ಕಣಕ್ಕೆ ತಾರಾ ರಂಗು, ಪವನ್‌ ಕಲ್ಯಾಣ್‌, ದರ್ಶನ್‌, ತಾರಾ, ಮುಖ್ಯಮಂತ್ರಿ ಚಂದ್ರು ಪ್ರಚಾರ photos

Apr 21, 2024 05:29 PM IST

ಲೋಕಸಭೆ ಚುನಾವಣೆಯ ಕರ್ನಾಟಕ ಕಣದಲ್ಲಿ ತಾರಾ ಪ್ರಚಾರವೂ ಜೋರಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪರವಾಗಿ ಹಲವಾರು ನಟ- ನಟಿ, ಕಲಾವಿದರು ಪ್ರಚಾರ ನಡೆಸುತ್ತಿದ್ದಾರೆ. ಇಲ್ಲಿದೆ ಅದರ ವಿವರ.

  • ಲೋಕಸಭೆ ಚುನಾವಣೆಯ ಕರ್ನಾಟಕ ಕಣದಲ್ಲಿ ತಾರಾ ಪ್ರಚಾರವೂ ಜೋರಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪರವಾಗಿ ಹಲವಾರು ನಟ- ನಟಿ, ಕಲಾವಿದರು ಪ್ರಚಾರ ನಡೆಸುತ್ತಿದ್ದಾರೆ. ಇಲ್ಲಿದೆ ಅದರ ವಿವರ.
ಆಂಧ್ರದ ನಟ ಪವನ್‌ ಕಲ್ಯಾಣ್‌ ಅವರು ಜನಸೇನಾ ಪಕ್ಷದ ಪವನ್‌ ಕಲ್ಯಾಣ್‌ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿದಾರೆ. ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದಲ್ಲಿ ಅವರು ಅಭ್ಯರ್ಥಿಗಳ ಪರ ಮತ ಯಾಚಿಸಿದ್ದಾರೆ.
(1 / 7)

ನಟಿ ಹಾಗೂ ಬಿಜೆಪಿ ನಾಯಕಿ ತಾರಾ ಅನುರಾಧ ಅವರು ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪರ ಮತ ಯಾಚಿಸಿದರು.
(2 / 7)

ನಟ ದರ್ಶನ್‌ ಮಂಡ್ಯಡಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ರೋಡ್‌ ಶೋ ನಡೆಸಿದರು.ಬೆಂಗಳೂರಿನಲ್ಲೂ ಅವರು ಪ್ರಚಾರ ನಡೆಸಲಿದ್ದಾರೆ. 
(3 / 7)

ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್‌ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಪರವಾಗಿ ಮತ ಯಾಚಿಸಿದರು.
(4 / 7)

ನಟ ಹಾಗೂ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಬೆಂಗಳೂರು, ಕೋಲಾರ ಸಹಿತ ಹಲವು ಕಡೆಗಳಲ್ಲಿ ಕಾಂಗ್ರೆಸ್‌ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ.
(5 / 7)

ನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ ಪರ ರಾಮನಗರ ಸಹಿತ ಹಲವು ಕಡೆ ಪ್ರಚಾರ ನಡೆಸಿದ್ದಾರೆ.
(6 / 7)

ನಟ ಶಿವರಾಜಕುಮಾರ್‌ ಅವರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಗಿರುವ ತಮ್ಮ ಪತ್ನಿ ಗೀತಾ ಪರವಾಗಿ ಪ್ರಚಾರಕ್ಕೆ ತೆರಳುವ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದರು,
(7 / 7)

    ಹಂಚಿಕೊಳ್ಳಲು ಲೇಖನಗಳು