ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಅಪ್ಪನ ಸ್ಮಾರಕದಲ್ಲಿ ಆಶೀರ್ವಾದ, ಟೆಂಪಲ್‌ ರನ್‌, ಲೋಕಸಭಾ ಅಖಾಡಕ್ಕೆ ಪ್ರಮುಖ ಕಲಿಗಳು ಧುಮುಕಿದ್ದು ಹೀಗೆ

ಅಪ್ಪನ ಸ್ಮಾರಕದಲ್ಲಿ ಆಶೀರ್ವಾದ, ಟೆಂಪಲ್‌ ರನ್‌, ಲೋಕಸಭಾ ಅಖಾಡಕ್ಕೆ ಪ್ರಮುಖ ಕಲಿಗಳು ಧುಮುಕಿದ್ದು ಹೀಗೆ

Apr 15, 2024 04:55 PM IST

Karnataka Politics  ಕರ್ನಾಟಕದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಪ್ರಮುಖರು ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.

  • Karnataka Politics  ಕರ್ನಾಟಕದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಪ್ರಮುಖರು ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.
ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿ ಸಮೀಪ ಇರುವ ತಮ್ಮ ತಂದೆ ಎಸ್‌.ಆರ್.ಬೊಮ್ಮಾಯಿ ಅವರ ಸ್ಮಾರಕದಲ್ಲಿ ನಮಸ್ಕರಿಸಿದರು,
(1 / 9)

ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ರಘುನಂದನಮೂರ್ತಿ ಅವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಚಿವ ಬಿ.ಸಿ.ಪಾಟೀಲ್‌, ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರೊಂದಿಗೆ ನಾಮಪತ್ರ ಸಲ್ಲಿಸಿದರು.
(2 / 9)

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಗುರುದತ್ತ ಹೆಗಡೆ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ ನಾಮಪತ್ರ ಸಲ್ಲಿಸಿದರು. ನಟ ಶಿವರಾಜಕುಮಾರ್‌, ಎಂಎಲ್ಸಿ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಜತೆಗಿದ್ದರು.
(3 / 9)

ಕೇಂದ್ರ ಸಚಿವ ಹಾಗೂ ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಬೀದರ್‌ ಡಿಸಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿದರು. 
(4 / 9)

ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಅವರು ನಾಮಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವ ಸತೀಶ್‌ ಜಾರಕಿಹೊಳಿ, ತಾಯಿ ಲಕ್ಷ್ಮಿ ಹೆಬ್ಬಾಳಕರ್‌, ಶಾಸಕರಾದ ಲಕ್ಷ್ಮಣ ಸವದಿ, ಮಹಾಂತೇಶ ಕೌಜಲಗಿ ಅವರೊಂದಿಗೆ ಆಗಮಿಸಿದರು.
(5 / 9)

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್‌ನ ಮೃಣಾಲ್‌ ಹೆಬ್ಬಾಳಕರ್‌ ಭಾರೀ ಸಂಖ್ಯೆಯ ಕಾರ್ಯಕರ್ತರ ಬೆಂಬಲದೊಂದಿಗೆ ಆಗಮಿಸಿದರು.
(6 / 9)

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಾಮಪತ್ರವನ್ನು ಡಿಸಿ ದಿವ್ಯಪ್ರಭು ಅವರಿಗೆ ಸಲ್ಲಿಸಿದರು. ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಪ್ರತಿ ಪಕ್ಷ ಉಪನಾಯಕ ಅರವಿಂದ ಬೆಲ್ಲದ, ಜ್ಯೋತಿ ಜೋಶಿ ಜತೆಗಿದ್ದರು.
(7 / 9)

ಧಾರವಾಡದಲ್ಲಿ ಪ್ರಲ್ಹಾದಜೋಶಿ ಅವರ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಕಾರ್ಯಕರ್ತರ ಉತ್ಸಾಹ ಜೋರಾಗಿತ್ತು.
(8 / 9)

ವಿಜಯಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜು ಅಲಗೂರ ಅವರು ಜಿಲ್ಲಾಧಿಕಾರಿ ಭೂಭಾಲನ್‌ ಅವಿಗೆ ನಾಮಪತ್ರ ಸಲ್ಲಿಸಿದರು. ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿ, ಯಶವಂತರಾಯಗೌಡ ಪಾಟೀಲ ಹಾಜರಿದ್ದರು.,
(9 / 9)

    ಹಂಚಿಕೊಳ್ಳಲು ಲೇಖನಗಳು