DKS Temple Run: ಚುನಾವಣೆಗೂ ಮುನ್ನ ಡಿಕೆಶಿ ಟೆಂಪಲ್ ರನ್, ಸಿಎಂ ಸ್ಥಾನ ಸಿಗಲೆಂದು ಗೋಕರ್ಣದಲ್ಲಿ ಪೂಜೆ ! photos
Mar 27, 2024 05:27 PM IST
ಲೋಕಸಭೆ ಚುನಾವಣೆಗೆ ರಾಜಕೀಯ ಕಾವು ಏರುತ್ತಿರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 2 ದಿನ ದೇಗುಲ ದರ್ಶನ ಮುಗಿಸಿದರು. ಧರ್ಮಸ್ಥಳ,ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಕೊಲ್ಲೂರು, ಗೋಕರ್ಣದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಡಿಕೆಶಿ ಮುಂದೆ ಮುಖ್ಯಮಂತ್ರಿ ಆಗಲಿ ಎಂದು ಗೋಕರ್ಣದಲ್ಲಿ ಪೂಜೆ ಸಲ್ಲಿಸಲಾಯಿತು. ಹೀಗಿತ್ತು ಡಿಕೆಶಿ ದೇಗುಲ ದರ್ಶನ ನೋಟ.
- ಲೋಕಸಭೆ ಚುನಾವಣೆಗೆ ರಾಜಕೀಯ ಕಾವು ಏರುತ್ತಿರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 2 ದಿನ ದೇಗುಲ ದರ್ಶನ ಮುಗಿಸಿದರು. ಧರ್ಮಸ್ಥಳ,ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಕೊಲ್ಲೂರು, ಗೋಕರ್ಣದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಡಿಕೆಶಿ ಮುಂದೆ ಮುಖ್ಯಮಂತ್ರಿ ಆಗಲಿ ಎಂದು ಗೋಕರ್ಣದಲ್ಲಿ ಪೂಜೆ ಸಲ್ಲಿಸಲಾಯಿತು. ಹೀಗಿತ್ತು ಡಿಕೆಶಿ ದೇಗುಲ ದರ್ಶನ ನೋಟ.