logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mandya News: ಮಂಡ್ಯ ಸಾಹಿತ್ಯ ಸಮ್ಮೇಳನ ಚಟುವಟಿಕೆ ಚುರುಕು, ಸ್ಥಳ ಪರಿಶೀಲನೆ ಕಚೇರಿ ಉದ್ಘಾಟನೆ Photos

Mandya News: ಮಂಡ್ಯ ಸಾಹಿತ್ಯ ಸಮ್ಮೇಳನ ಚಟುವಟಿಕೆ ಚುರುಕು, ಸ್ಥಳ ಪರಿಶೀಲನೆ ಕಚೇರಿ ಉದ್ಘಾಟನೆ photos

Jul 14, 2024 12:59 PM IST

Sahitya Sammelan ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸ್ಥಳ ಪರಿಶೀಲನೆ, ಕಚೇರಿ ಉದ್ಘಾಟನೆ ನಡೆಯಿತು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಭಾನುವಾರ ಸ್ಥಳ ಪರಿಶೀಲನೆ ನಡೆಸಿದರು.
(1 / 6)

ಸಾಹಿತ್ಯ ಸಮ್ಮೇಳನ ಸಂಬಂಧ ತೆರೆದಿರುವ ಕಚೇರಿ ಎದುರು ಸಸಿಗೆ ನೀರು ಹಾಕಲಾಯಿತು.  ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ ಹೋಟೆಲ್ ಹಿಂಭಾಗ, ಚಿಕ್ಕ ಮಂಡ್ಯ ಮತ್ತು ಬೈಪಾಸ್ ಈ 3 ಸ್ಥಳಗಳ ಆಯ್ಕೆ ಮಾಡಿದೆ.  ಸದ್ಯದಲ್ಲೇ ಒಂದು ಸ್ಥಳವನ್ನು ನಿಗದಿ ಮಾಡಲಾಗುವುದು  ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
(2 / 6)

ಇದೇ ವೇಳೇ ಸಾಹಿತ್ಯ ಸಮ್ಮೇಳನ ಕಚೇರಿಗೂ ಪೂಜೆಯನ್ನು ಸಚಿವ ಚಲುಯರಾಯಸ್ವಾಮಿ, ಶಾಸಕ ಗಣಿಗ ರವಿಕುಮಾರ್‌, ಕಸಾಪ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಮತ್ತಿತರರು ನೆರವೇರಿಸಿದರು.
(3 / 6)

ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಣೆ ಮಾಡುವುದಕ್ಕೆ  ರಾಜ್ಯ ಸಮಿತಿ ಜಿಲ್ಲಾ ಸಮಿತಿ ಎಲ್ಲಾ ಒಟ್ಟಾಗಿ ಸಭೆ ನಡೆಸಿ ಡಿಸೆಂಬರ್ 21,22,23 ರಂದು  ನಡೆಸಲು ತೀರ್ಮಾನಿಸಲಾಗಿದೆ.
(4 / 6)

ನ್ನಡ ಸಾಹಿತ್ಯ ಸಮ್ಮೇಳ ಆಚರಣೆಗೆ ಬರುವುದಕ್ಕೆ ಜನರಿಗೆ ಯಾವುದೇ ತರಹ ತೊಂದರೆ ಆಗಬಾರದು ಎಂದು ಡಿಸೆಂಬರ್ ಮಾಹೆಯಲ್ಲಿ ಮಳೆಗಾಲ ಇಲ್ಲದಿರುವಾಗ ಮತ್ತು ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು ಎಂಬ ಉದ್ದೇಶದಿಂದ ಡಿಸೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಚೇರಿ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ ಹೇಳಿದರು. 
(5 / 6)

ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಮಂಡ್ಯದಲ್ಲಿ ಆರಂಭಿಸಿರುವ ಕಚೇರಿಯಲ್ಲಿ ಗಮನ ಸೆಳೆಯುವ ಸಾಹಿತಿಗಳ ಸಾಲುಗಳ ಫಲಕಗಳು.
(6 / 6)

    ಹಂಚಿಕೊಳ್ಳಲು ಲೇಖನಗಳು