Bengaluru Technology Summit: ದೆಹಲಿಯಲ್ಲಿ ರೋಡ್‌ಶೋ, ಉದ್ಯಮಿಗಳ ಜೊತೆ ಅಶ್ವತ್ಥನಾರಾಯಣ ಮಾತುಕತೆ
Oct 18, 2022 10:25 PM IST
ನವದೆಹಲಿ: ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತವಾಗಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್) 25ನೇ ವರ್ಷದ ರಜತ ಮಹೋತ್ಸವ ಶೃಂಗಸಭೆಯು ನ.16ರಿಂದ 18ರವರೆಗೆ ನಡೆಯಲಿದ್ದು, ಈ ಬಾರಿ 5ಜಿ ತಂತ್ರಜ್ಞಾನ ಸೇರಿದಂತೆ, ಹೈಬ್ರಿಡ್ ಕ್ಲೌಡ್, ಎಡ್ಜ್ ಕಂಪ್ಯೂಟಿಂಗ್, ಫಿನ್‌ಟೆಕ್, ಜಿನೋಮಿಕ್ಸ್ 2.0 ಮುಂತಾದ ಅತ್ಯಾಧುನಿಕ ತಂತ್ರಜ್ಞಾನ ಧಾರೆಗಳನ್ನು ಕುರಿತು ಮತ್ತು ಈ ಕ್ಷೇತ್ರದಲ್ಲಿ ಆಗಬೇಕಾದ ಹೂಡಿಕೆಯ ಬಗ್ಗೆ ಪ್ರಧಾನವಾಗಿ ಗಮನ ಹರಿಸಲಾಗುವುದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
- ನವದೆಹಲಿ: ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತವಾಗಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್) 25ನೇ ವರ್ಷದ ರಜತ ಮಹೋತ್ಸವ ಶೃಂಗಸಭೆಯು ನ.16ರಿಂದ 18ರವರೆಗೆ ನಡೆಯಲಿದ್ದು, ಈ ಬಾರಿ 5ಜಿ ತಂತ್ರಜ್ಞಾನ ಸೇರಿದಂತೆ, ಹೈಬ್ರಿಡ್ ಕ್ಲೌಡ್, ಎಡ್ಜ್ ಕಂಪ್ಯೂಟಿಂಗ್, ಫಿನ್‌ಟೆಕ್, ಜಿನೋಮಿಕ್ಸ್ 2.0 ಮುಂತಾದ ಅತ್ಯಾಧುನಿಕ ತಂತ್ರಜ್ಞಾನ ಧಾರೆಗಳನ್ನು ಕುರಿತು ಮತ್ತು ಈ ಕ್ಷೇತ್ರದಲ್ಲಿ ಆಗಬೇಕಾದ ಹೂಡಿಕೆಯ ಬಗ್ಗೆ ಪ್ರಧಾನವಾಗಿ ಗಮನ ಹರಿಸಲಾಗುವುದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.