logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mlc Elections2024: ಕರ್ನಾಟಕದಲ್ಲಿ ವಿಧಾನಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯ, ಉಮೇದುವಾರಿಕೆ ಹಾಕಿದವರು ಯಾರು Photos

MLC Elections2024: ಕರ್ನಾಟಕದಲ್ಲಿ ವಿಧಾನಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯ, ಉಮೇದುವಾರಿಕೆ ಹಾಕಿದವರು ಯಾರು photos

May 16, 2024 04:27 PM IST

Karnataka Politics ಕರ್ನಾಟಕ ವಿಧಾನಪರಿಷತ್ತಿನ ಆರು ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಗುರುವಾರ ಮುಕ್ತಾಯವಾಯಿತು.

  • Karnataka Politics ಕರ್ನಾಟಕ ವಿಧಾನಪರಿಷತ್ತಿನ ಆರು ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಗುರುವಾರ ಮುಕ್ತಾಯವಾಯಿತು.
ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗದ ವೈದ್ಯ ಡಾ.ಧನಂಜಯ ಸರ್ಜಿ ಅವರು ನಾಮಪತ್ರವನ್ನು  ಮೈಸೂರಿನಲ್ಲಿ ಸಲ್ಲಿಸಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್‌.ಅಶೋಕ್‌.ಸಂಸದ ರಾಘವೇಂದ್ರ, ಮಾಜಿ ಎಂಎಲ್ಸಿ ಗಣೇಶ್‌ ಕಾರ್ಣಿಕ್‌ ಹಾಜರಿದ್ದರು.
(1 / 6)

ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಂಸದ ಆಯನೂರು ಮಂಜುನಾಥ್‌ ಉಮೇದುವಾರಿಕೆಯನ್ನು ಮೈಸೂರಿನಲ್ಲಿ ಸಲ್ಲಿಸಿದರು. ಸಚಿವ ಮಧುಬಂಗಾರಪ್ಪ, ಶಾಸಕ ಶಾಂತನಗೌಡ, ಮಾಜಿ ಸಚಿವ ತನ್ವೀರ್‌ ಸೇಠ್‌ ಹಾಜರಿದ್ದರು.
(2 / 6)

ಕರ್ನಾಟಕ ವಿಧಾನಪರಿಷತ್ ಚುನಾವಣೆ ಈಶಾನ್ಯ ಪದವಿಧರರ ಕ್ಷೇತ್ರದ ಚುನಾವಣೆ  ಭಾರತೀಯ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಾ.ಚಂದ್ರಶೇಖರ ಪಾಟೀಲ ಅವರು ಉಮೇದುವಾರಿಕೆ ಸಲ್ಲಿಸಿದರು.
(3 / 6)

ಕರ್ನಾಟಕ ವಿಧಾನಪರಿಷತ್ ಚುನಾವಣೆ ಈಶಾನ್ಯ ಪದವಿಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ (NDA) ಅಭ್ಯರ್ಥಿಯಾಗಿ ಶ್ರೀ ಅಮರನಾಥ್ ಪಾಟೀಲ ಅವರು ನಾಮಪತ್ರ ಸಲ್ಲಿಸಿದರು.
(4 / 6)

ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಜೆಡಿಎಸ್‌ ನ ವಿವೇಕಾನಂದ ಅವರು ಉಮೇದುವಾರಿಕೆಯನ್ನು ಮೈಸೂರಲ್ಲಿ ಸಲ್ಲಿಸಿದರು. ಸಂಸದ ರಾಘವೇಂದ್ರ, ಮಾಜಿ ಸಚಿವ ಸಾ.ರಾ,ಮಹೇಶ್‌, ಶಾಸಕರಾದ ಸಿ.ಎನ್.ಬಾಲಕೃಷ್ಣ, ಟಿ.ಎಸ್.ಶ್ರೀವತ್ಸ ಜತೆಗಿದ್ದರು.
(5 / 6)

ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ.ಕೆ.ಮಂಜುನಾಥನ್‌ ಅವರನ್ನು ನಾಮಪತ್ರವನ್ನು ಮೈಸೂರಲ್ಲಿ ಸಲ್ಲಿಸಿದರು. ಸಚಿವ ಮಧುಬಂಗಾರಪ್ಪ, ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಆರ್‌. ಪ್ರಸನ್ನಕುಮಾರ್‌ ಹಾಜರಿದ್ದರು.
(6 / 6)

    ಹಂಚಿಕೊಳ್ಳಲು ಲೇಖನಗಳು