Ambedkar Row: ಇಬ್ಬರು ಬಿಜೆಪಿ ಸಂಸದರು ಗಾಯಗೊಂಡದ್ದು ಹೇಗೆ, ಸಂಸತ್‌ನ ಮಕರ ದ್ವಾರದ ಬಳಿ ಏನಾಯಿತು - ಚಿತ್ರ ನೋಟ
Dec 19, 2024 03:10 PM IST
Ambedkar Row: ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ ಬಿಆರ್ ಅಂಬೇಡ್ಕರ್ ಅವರ ಕುರಿತು ನೀಡಿದ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಸದಸ್ಯರು ಇಂದು ಸಂಸತ್‌ನ ಮಕರ ದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರು ಬಿಜೆಪಿ ಸಂಸದರು ಗಾಯಗೊಂಡು ಆಸ್ಪತ್ರೆ ದಾಖಲಾದರು. ಏನಾಯಿತು ಅಲ್ಲಿ- ಚಿತ್ರನೋಟ