logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Odisha Train Accident: ರೈಲು ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮತ್ತು ಇತರ ಗಣ್ಯರು; ಇಲ್ಲಿವೆ ಸ್ಥಳಪರಿಶೀಲನೆಯ ಫೋಟೋಸ್‌

Odisha Train Accident: ರೈಲು ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮತ್ತು ಇತರ ಗಣ್ಯರು; ಇಲ್ಲಿವೆ ಸ್ಥಳಪರಿಶೀಲನೆಯ ಫೋಟೋಸ್‌

Jun 03, 2023 05:55 PM IST

Odisha Train Accident: ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಇಂದು ಪ್ರಧಾನಮಂತ್ರಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿ ಮತ್ತು ಇತರರು ಭೇಟಿ ನೀಡಿದರು. ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಮುಖರು ಮತ್ತು ಸ್ಥಳಪರಿಶೀಲನೆಯ ದೃಶ್ಯಗಳು ಇಲ್ಲಿವೆ.

Odisha Train Accident: ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಇಂದು ಪ್ರಧಾನಮಂತ್ರಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿ ಮತ್ತು ಇತರರು ಭೇಟಿ ನೀಡಿದರು. ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಮುಖರು ಮತ್ತು ಸ್ಥಳಪರಿಶೀಲನೆಯ ದೃಶ್ಯಗಳು ಇಲ್ಲಿವೆ.
ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಇಂದು ಪ್ರಧಾನಮಂತ್ರಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿ ಮತ್ತು ಇತರರು ಭೇಟಿ ನೀಡಿದರು. ಗಣ್ಯರ ಭೇಟಿಯ ಮಧ್ಯೆ, ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು ತುರ್ತು ಚಿಕಿತ್ಸೆಗೆ ಹೆಲಿಕಾಪ್ಟರ್‌ ಮೂಲಕವೂ ಕರೆದೊಯ್ಯಲಾಗಿದೆ. ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಮುಖರು ಮತ್ತು ಸ್ಥಳಪರಿಶೀಲನೆಯ ದೃಶ್ಯಗಳು ಇಲ್ಲಿವೆ. 
(1 / 6)
ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಇಂದು ಪ್ರಧಾನಮಂತ್ರಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿ ಮತ್ತು ಇತರರು ಭೇಟಿ ನೀಡಿದರು. ಗಣ್ಯರ ಭೇಟಿಯ ಮಧ್ಯೆ, ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು ತುರ್ತು ಚಿಕಿತ್ಸೆಗೆ ಹೆಲಿಕಾಪ್ಟರ್‌ ಮೂಲಕವೂ ಕರೆದೊಯ್ಯಲಾಗಿದೆ. ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಮುಖರು ಮತ್ತು ಸ್ಥಳಪರಿಶೀಲನೆಯ ದೃಶ್ಯಗಳು ಇಲ್ಲಿವೆ. (AP)
ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಕೋರಮಂಡಲ ಎಕ್ಸ್‌ಪ್ರೆಸ್‌, ಬೆಂಗಳೂರು -ಹೌರಾ ಎಕ್ಸ್‌ಪ್ರೆಸ್‌ ದುರಂತಕ್ಕೀಡಾದ ಸ್ಥಳಕ್ಕೆ ಪ್ರಧಾನಿ ನರೇಂದ್ರಮೋದಿ ಶನಿವಾರ (ಜೂ.3) ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಜತೆಗಿದ್ದರು.
(2 / 6)
ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಕೋರಮಂಡಲ ಎಕ್ಸ್‌ಪ್ರೆಸ್‌, ಬೆಂಗಳೂರು -ಹೌರಾ ಎಕ್ಸ್‌ಪ್ರೆಸ್‌ ದುರಂತಕ್ಕೀಡಾದ ಸ್ಥಳಕ್ಕೆ ಪ್ರಧಾನಿ ನರೇಂದ್ರಮೋದಿ ಶನಿವಾರ (ಜೂ.3) ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಜತೆಗಿದ್ದರು.(PTI)
ಒಡಿಶಾ ರೈಲು ಅಪಘಾತದ ನಂತರದ ರಕ್ಷಣಾ ಪರಿಹಾರ ಕಾರ್ಯದ ಪ್ರಗತಿಯನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಬೆಳಗ್ಗೆ ಸಭೆ ನಡೆಸಿದರು
(3 / 6)
ಒಡಿಶಾ ರೈಲು ಅಪಘಾತದ ನಂತರದ ರಕ್ಷಣಾ ಪರಿಹಾರ ಕಾರ್ಯದ ಪ್ರಗತಿಯನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಬೆಳಗ್ಗೆ ಸಭೆ ನಡೆಸಿದರು(PTI)
ಒಡಿಶಾ ಗವರ್ನರ್ ಗಣೇಶಿ ಲಾಲ್ ಅವರು  ಬಾಲಸೋರ್ ಜಿಲ್ಲೆಯಲ್ಲಿ ನಡೆದ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಭೇಟಿಯಾದರು,
(4 / 6)
ಒಡಿಶಾ ಗವರ್ನರ್ ಗಣೇಶಿ ಲಾಲ್ ಅವರು  ಬಾಲಸೋರ್ ಜಿಲ್ಲೆಯಲ್ಲಿ ನಡೆದ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಭೇಟಿಯಾದರು,(PTI)
ದುರಂತ ಸ್ಥಳಕ್ಕೆ ಭೇಟಿ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುದ್ದಿಗಾರರ ಜತೆಗೆ ಮಾತನಾಡಿ, ದುರಂತದ ಬಗ್ಗೆ ಖೇದ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಜತೆಗಿದ್ದರು. 
(5 / 6)
ದುರಂತ ಸ್ಥಳಕ್ಕೆ ಭೇಟಿ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುದ್ದಿಗಾರರ ಜತೆಗೆ ಮಾತನಾಡಿ, ದುರಂತದ ಬಗ್ಗೆ ಖೇದ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಜತೆಗಿದ್ದರು. (PTI)
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ದುರಂತ ಮತ್ತು ಪರಿಹಾರ ಕ್ರಮಗಳ ಕುರಿತು ಮಾತುಕತೆ ನಡೆಸಿದರು.
(6 / 6)
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ದುರಂತ ಮತ್ತು ಪರಿಹಾರ ಕ್ರಮಗಳ ಕುರಿತು ಮಾತುಕತೆ ನಡೆಸಿದರು.(PTI)

    ಹಂಚಿಕೊಳ್ಳಲು ಲೇಖನಗಳು