logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Opposition Meet: ಮಹಾಘಟಬಂಧನ್​ ನಾಯಕರನ್ನು ಸಿದ್ದರಾಮಯ್ಯ ಔತಣಕೂಟಕ್ಕೆ ಬರಮಾಡಿಕೊಂಡದ್ದು ಹೀಗೆ ; ಫೋಟೋಸ್​ ನೋಡಿ

Opposition Meet: ಮಹಾಘಟಬಂಧನ್​ ನಾಯಕರನ್ನು ಸಿದ್ದರಾಮಯ್ಯ ಔತಣಕೂಟಕ್ಕೆ ಬರಮಾಡಿಕೊಂಡದ್ದು ಹೀಗೆ ; ಫೋಟೋಸ್​ ನೋಡಿ

Jul 17, 2023 09:02 PM IST

Bengaluru banquet meeting: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಣತಂತ್ರ ಸೂಪಿಸಲು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಎರಡು ದಿನಗಳ ಮಹಾಘಟಬಂಧನ್‌ ಸಭೆ ಆಯೋಜಿಸಲಾಗಿದೆ. ಇಂದು ಬೆಂಗಳೂರಿಗೆ ಬಂದ ವಿಪಕ್ಷಗಳ ನಾಯಕರನ್ನು ಸಿಎಂ ಸಿದ್ದರಾಮಯ್ಯ ಔತಣಕೂಟಕ್ಕೆ ಆಹ್ವಾನಿಸಿದದರು. ಔತಣಕೂಟದೊಂದಿಗೆ ಈ ದಿನದ ಸಭೆ ನಡೆಯಲಿದೆ.

  • Bengaluru banquet meeting: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಣತಂತ್ರ ಸೂಪಿಸಲು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಎರಡು ದಿನಗಳ ಮಹಾಘಟಬಂಧನ್‌ ಸಭೆ ಆಯೋಜಿಸಲಾಗಿದೆ. ಇಂದು ಬೆಂಗಳೂರಿಗೆ ಬಂದ ವಿಪಕ್ಷಗಳ ನಾಯಕರನ್ನು ಸಿಎಂ ಸಿದ್ದರಾಮಯ್ಯ ಔತಣಕೂಟಕ್ಕೆ ಆಹ್ವಾನಿಸಿದದರು. ಔತಣಕೂಟದೊಂದಿಗೆ ಈ ದಿನದ ಸಭೆ ನಡೆಯಲಿದೆ.
ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಯ ತಾಜ್​ ವೆಸ್ಟೆಂಡ್​ ಹೋಟೆಲ್​​ನಲ್ಲಿ ಔತಣಕೂಟ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ನಾಯಕರನ್ನು ಬರಮಾಡಿಕೊಂಡಿದ್ದಾರೆ.  
(1 / 5)

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್‌ ಕುಮಾರ್‌, ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌, ಜೆಎಂಎಂ ನಾಯಕ ಮತ್ತು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌, ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್​ ನಾಯಕ ಓಮರ್ ಅಬ್ದುಲ್ಲಾ, ಪಂಜಾಬ್ ಸಿಎಂ ಭಗವಂತ್ ಮಾನ್, ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಶಿವಸೇನೆ ನಾಯಕ ಉದ್ದವ್ ಠಾಕ್ರೆ, ಆದಿತ್ಯ ಠಾಕ್ರೆ, ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 
(2 / 5)

ಪಂಜಾಬ್ ಸಿಎಂ ಭಗವಂತ್ ಮಾನ್ ಅವರನ್ನು ಬರಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ 
(3 / 5)
ಪಂಜಾಬ್ ಸಿಎಂ ಭಗವಂತ್ ಮಾನ್ ಅವರನ್ನು ಬರಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ 
ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡದ್ದು ಹೀಗೆ 
(4 / 5)

ಆರ್​ಜೆಡಿ ನಾಯಕರಾದ ಲಾಲೂ ಪ್ರಸಾದ್​ ಯಾದವ್​ ಮತ್ತು ತೇಜಸ್ವಿ ಯಾದವ್​ ಅವರನ್ನು ಔತಣಕೂಡಕ್ಕೆ ಬರಮಾಡಿಕೊಂಡ ಸಿದ್ದರಾಮಯ್ಯ 
(5 / 5)

    ಹಂಚಿಕೊಳ್ಳಲು ಲೇಖನಗಳು