Pavitra Lokesh: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಹೆಚ್ಡಿ ಪ್ರವೇಶ ಪರೀಕ್ಷೆ ಬರೆದ ಪವಿತ್ರಾ ಲೋಕೇಶ್; ಪ್ರೇಮಿ ನರೇಶ್ ಕೃಷ್ಣ ಸಾಥ್
May 31, 2023 11:06 AM IST
ಪವಿತ್ರಾ ಲೋಕೇಶ್ ಹಾಗೂ ಟಾಲಿವುಡ್ ನಟ ನರೇಶ್ ವಿಜಯ್ ಕೃಷ್ಣ ರಿಲೇಶನ್ಶಿಪ್ ಈಗ ಗುಟ್ಟಾಗಿ ಉಳಿದಿಲ್ಲ. ಹೌದು ನಾವಿಬ್ಬರೂ ಇಷ್ಟಪಟ್ಟಿದ್ದೇವೆ. ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದೇವೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.
- ಪವಿತ್ರಾ ಲೋಕೇಶ್ ಹಾಗೂ ಟಾಲಿವುಡ್ ನಟ ನರೇಶ್ ವಿಜಯ್ ಕೃಷ್ಣ ರಿಲೇಶನ್ಶಿಪ್ ಈಗ ಗುಟ್ಟಾಗಿ ಉಳಿದಿಲ್ಲ. ಹೌದು ನಾವಿಬ್ಬರೂ ಇಷ್ಟಪಟ್ಟಿದ್ದೇವೆ. ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದೇವೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.