BJP Meeting: ದೆಹಲಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ಆರಂಭ: ಚರ್ಚೆಗೆ ಬರಲಿರುವ ಸಂಗತಿಗಳೇನು?
Dec 05, 2022 02:42 PM IST
ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಅದಾಗಲೇ ಬಿಜೆಪಿ 2023ರಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತ್ತು 2024ರ ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು(ಡಿ.05-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ..
- ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಅದಾಗಲೇ ಬಿಜೆಪಿ 2023ರಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತ್ತು 2024ರ ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು(ಡಿ.05-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ..