logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Pm Modi In Hubballi-dharwad: ಹುಬ್ಬಳ್ಳಿ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡದ ಐಐಟಿ ಕ್ಯಾಂಪಸ್ ಉದ್ಘಾಟಿಸಿದ ಪಿಎಂ ಮೋದಿ..

PM Modi in Hubballi-Dharwad: ಹುಬ್ಬಳ್ಳಿ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡದ ಐಐಟಿ ಕ್ಯಾಂಪಸ್ ಉದ್ಘಾಟಿಸಿದ ಪಿಎಂ ಮೋದಿ..

Mar 12, 2023 06:07 PM IST

ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ಲೆಯ 5 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ.

  • ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ಲೆಯ 5 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ.
ಧಾರವಾಡದಲ್ಲಿ ನಿರ್ಮಿಸಿರುವ  ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಕ್ಯಾಂಪಸ್ ಅನ್ನು ಪಿಎಂ ಮೋದಿ ಉದ್ಘಾಟಿಸಿದ್ದಾರೆ. 535 ಎಕರೆಯಲ್ಲಿ 852 ಕೋಟಿ ರೂ. ವೆಚ್ಚದಲ್ಲಿ ಭಾರತದಲ್ಲೇ ಮೊದಲ ಬಾರಿಗೆ ಪರಿಸರ ಸ್ನೇಹಿ ಕ್ಯಾಂಪಸ್ ಅನ್ನು ಧಾರವಾಡದಲ್ಲಿ ನಿರ್ಮಿಸಲಾಗಿದೆ. 
(1 / 5)

ಹುಬ್ಬಳ್ಳಿ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ. 
(2 / 5)

ಸಾರ್ವಜನಿಕ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಸಿದ್ದಾರೂಢ ಸ್ವಾಮೀಜಿಯ ಮೂರ್ತಿ, ಕಲಘಟಗಿ ತೊಟ್ಟಿಲು ಧಾರವಾಡ ಪೇಡಾವನ್ನು ಉಡುಗೊರೆ ನೀಡಿ ಹಾವೇರಿಯ ಏಲಕ್ಕಿ ಮಾಲೆ ಹಾಕಿ ಸನ್ಮಾನಿಸಲಾಯಿತು.
(3 / 5)

ಸ್ಮಾರ್ಟ್‌ಸಿಟಿ ಯೋಜನೆಯ ಹದಿನೈದು ಕಾಮಗಾರಿಗಳಿಗೆ ಚಾಲನೆ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.   
(4 / 5)

ಕನ್ನಡದಲ್ಲಿ ಭಾಷಣ ಆರಂಭಿಸಿದ ಪಿಎಂ ಮೋದಿ  ಶ್ರೀಗುರು ಸಿದ್ಧಾರೂಢರನ್ನು ಹಾಗೂ ಬಸವೇಶ್ವರರನ್ನು ಸ್ಮರಿಸಿದರು. 
(5 / 5)

    ಹಂಚಿಕೊಳ್ಳಲು ಲೇಖನಗಳು