CPIM Political Conference: ಬಾಗೇಪಲ್ಲಿಯಲ್ಲಿ ಸಿಪಿಎಂ ರಾಜಕೀಯ ಸಮಾವೇಶದ ಸಿದ್ಧತೆ ಜೋರು
Sep 17, 2022 09:11 AM IST
ಬಾಗೇಪಲ್ಲಿ: ಇದೇ ಸೋಮವಾರ (ಸೆಪ್ಟೆಂಬರ್ 18) ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)ದ ರಾಜಕೀಯ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಹಲವು ಪ್ರಮುಖರು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಈ ರಾಜಕೀಯ ಸಮಾವೇಶಕ್ಕಾಗಿ ಬಾಗೇಪಲ್ಲಿಯಲ್ಲಿ ಸಿದ್ಧತೆ ಜೋರಾಗಿದೆ.
- ಬಾಗೇಪಲ್ಲಿ: ಇದೇ ಸೋಮವಾರ (ಸೆಪ್ಟೆಂಬರ್ 18) ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)ದ ರಾಜಕೀಯ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಹಲವು ಪ್ರಮುಖರು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಈ ರಾಜಕೀಯ ಸಮಾವೇಶಕ್ಕಾಗಿ ಬಾಗೇಪಲ್ಲಿಯಲ್ಲಿ ಸಿದ್ಧತೆ ಜೋರಾಗಿದೆ.