Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಪ್ರಿಯಾಂಕಾ ಗಾಂಧಿ ದಂಪತಿ ಸಾಥ್
Nov 24, 2022 09:01 AM IST
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಪತಿ ರಾಬರ್ಟ್ ವಾದ್ರಾ ಇಂದು ಭಾರತ್ ಜೋಡೋ ಯಾತ್ರೆ ಸೇರಿಕೊಂಡಿದ್ದಾರೆ. ಯಾತ್ರೆ ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪ್ರಿಯಾಂಕಾ ರಾಹುಲ್ ಜತೆಗೆ ಕಾಣಿಸಿಕೊಂಡಿದ್ದಾರೆ.
- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಪತಿ ರಾಬರ್ಟ್ ವಾದ್ರಾ ಇಂದು ಭಾರತ್ ಜೋಡೋ ಯಾತ್ರೆ ಸೇರಿಕೊಂಡಿದ್ದಾರೆ. ಯಾತ್ರೆ ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪ್ರಿಯಾಂಕಾ ರಾಹುಲ್ ಜತೆಗೆ ಕಾಣಿಸಿಕೊಂಡಿದ್ದಾರೆ.