Radhika Pandit: 39ನೇ ವಸಂತಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್ ಸಿಂಡ್ರೆಲಾ.. ಕಮ್ ಬ್ಯಾಕ್ ಸುದ್ದಿ ಕೊಡ್ತಾರಾ ಯಶ್ ಮಡದಿ?
Mar 07, 2023 08:37 AM IST
ನಟಿ ರಾಧಿಕಾ ಪಂಡಿತ್ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 39ನೇ ವಸಂತಕ್ಕೆ ಕಾಲಿಟ್ಟಿರುವ ಸ್ಯಾಂಡಲ್‌ವುಡ್ ಸಿಂಡ್ರೆಲಾಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
- ನಟಿ ರಾಧಿಕಾ ಪಂಡಿತ್ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 39ನೇ ವಸಂತಕ್ಕೆ ಕಾಲಿಟ್ಟಿರುವ ಸ್ಯಾಂಡಲ್‌ವುಡ್ ಸಿಂಡ್ರೆಲಾಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.