ಲಕ್ನೋ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್; ಉಭಯ ತಂಡಗಳ ಪ್ಲೇಯಿಂಗ್ XI ಹೀಗಿದೆ ನೋಡಿ
Apr 27, 2024 07:17 PM IST
LSG vs RR Toss : ಸೀಸನ್-17ರ ಐಪಿಎಲ್ನ 43ನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
- LSG vs RR Toss : ಸೀಸನ್-17ರ ಐಪಿಎಲ್ನ 43ನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.