ಕೆಕೆಆರ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್; ತಂಡಕ್ಕೆ ಮರಳಿದ ಜಾಸ್ ಬಟ್ಲರ್, ಅಶ್ವಿನ್
Apr 16, 2024 07:16 PM IST
ಐಪಿಎಲ್ 2024ರ ಆವೃತ್ತಿಯಲ್ಲಿ 31ನೇ ಪಂದ್ಯದಲ್ಲಿ ಅಂಕಪಟ್ಟಿಯ ಅಗ್ರಸ್ಥಾನಿಗಳಾದ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಹೀಗಿದೆ.
- ಐಪಿಎಲ್ 2024ರ ಆವೃತ್ತಿಯಲ್ಲಿ 31ನೇ ಪಂದ್ಯದಲ್ಲಿ ಅಂಕಪಟ್ಟಿಯ ಅಗ್ರಸ್ಥಾನಿಗಳಾದ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಹೀಗಿದೆ.