Rashmika Mandanna: ಟ್ರೆಂಡಿ ಲುಕ್ನಲ್ಲಿ ರಶ್ಮಿಕಾ ಮಿಂಚಿಂಗ್.. ಹೊಸ ಫೋಟೋಶೂಟ್ ನೋಡಿ
Sep 25, 2022 09:01 PM IST
ಕನ್ನಡದ ಕಿರಿಕ್ ಪಾರ್ಟಿ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಕನ್ನಡತಿ ರಶ್ಮಿಕಾ ಮಂದಣ್ಣ ಇದೀಗ ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ನಲ್ಲಿಯೂ ಮಿಂಚುತ್ತಿದ್ದಾರೆ. ಅವರ ಚೊಚ್ಚಲ ಬಾಲಿವುಡ್ ಸಿನಿಮಾ 'ಗುಡ್ ಬೈ' ಅಕ್ಟೋಬರ್ 7 ರಂದು ಬಿಡುಗಡೆಯಾಗಲಿದೆ. ಚಿತ್ರದ ಪ್ರಚಾರದಲ್ಲಿ ಬ್ಯುಸಿ ಆಗಿರುವ ರಶ್ಮಿಕಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.