Rashtriya Seva Bharathi: ಕಾಸರಗೋಡಿನಲ್ಲಿ "ಸೇವಾಭಾರತಿ" ಮೂಲಕ ಜನೋಪಯೋಗಿ ಸೇವಾ ಕಾರ್ಯ
Jun 27, 2022 11:45 AM IST
ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಅಗತ್ಯಾನುಸಾರ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸೇವಾ ಸಂಸ್ಥೆ ರಾಷ್ಟ್ರೀಯ ಸೇವಾ ಭಾರತಿ. ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಈ ಸಂಸ್ಥೆ ಸಕ್ರಿಯವಾಗಿದ್ದು, ಅನೇಕ ಜನೋಪಯೋಗಿ ಕೆಲಸಗಳ ಮೂಲಕ ಗುರುತಿಸಿಕೊಂಡಿದೆ. ಶನಿವಾರ ಕಾಸರಗೋಡು ಜನರಲ್ ಆಸ್ಪತ್ರೆಯ ಅಗತ್ಯವನ್ನು ಪೂರೈಸಿ ಗಮನಸೆಳೆದಿದೆ.
- ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಅಗತ್ಯಾನುಸಾರ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸೇವಾ ಸಂಸ್ಥೆ ರಾಷ್ಟ್ರೀಯ ಸೇವಾ ಭಾರತಿ. ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಈ ಸಂಸ್ಥೆ ಸಕ್ರಿಯವಾಗಿದ್ದು, ಅನೇಕ ಜನೋಪಯೋಗಿ ಕೆಲಸಗಳ ಮೂಲಕ ಗುರುತಿಸಿಕೊಂಡಿದೆ. ಶನಿವಾರ ಕಾಸರಗೋಡು ಜನರಲ್ ಆಸ್ಪತ್ರೆಯ ಅಗತ್ಯವನ್ನು ಪೂರೈಸಿ ಗಮನಸೆಳೆದಿದೆ.