ಬೆನ್ಸ್ಟೋಕ್ಸ್ ವಿಕೆಟ್ ಪಡೆದು ಕಪಿಲ್ ದೇವ್ರ ಎರಡು ಸಾರ್ವಕಾಲಿಕ ದಾಖಲೆಗಳನ್ನು ಮುರಿದ ಆರ್ ಅಶ್ವಿನ್
Mar 09, 2024 06:32 PM IST
Ravichandran Ashwin: ಭಾರತ ಮತ್ತು ಇಂಗ್ಲೆಂಡ್ ನಡುವಿನ ಧರ್ಮಶಾಲಾ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ ಬೆನ್ ಸ್ಟೋಕ್ಸ್ ಅವರನ್ನು ಔಟ್ ಮಾಡುವ ಮೂಲಕ ರವಿಚಂದ್ರನ್ ಅಶ್ವಿನ್ ಅವರು ಕಪಿಲ್ ದೇವ್ ಅವರ 2 ಸಾರ್ವಕಾಲಿಕ ದಾಖಲೆಗಳನ್ನು ಮುರಿದಿದ್ದಾರೆ.
- Ravichandran Ashwin: ಭಾರತ ಮತ್ತು ಇಂಗ್ಲೆಂಡ್ ನಡುವಿನ ಧರ್ಮಶಾಲಾ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ ಬೆನ್ ಸ್ಟೋಕ್ಸ್ ಅವರನ್ನು ಔಟ್ ಮಾಡುವ ಮೂಲಕ ರವಿಚಂದ್ರನ್ ಅಶ್ವಿನ್ ಅವರು ಕಪಿಲ್ ದೇವ್ ಅವರ 2 ಸಾರ್ವಕಾಲಿಕ ದಾಖಲೆಗಳನ್ನು ಮುರಿದಿದ್ದಾರೆ.