ಆಗದು ಎಂದು ಕೈ ಕಟ್ಟಿ ಕುಳಿತರೆ..; ಅಸಾಧ್ಯವನ್ನೂ ಸಾಧಿಸಿ ಪ್ಲೇಆಫ್ ಪ್ರವೇಶಿಸಿದ ಆರ್ಸಿಬಿ ವಿನೂತನ ದಾಖಲೆ
May 19, 2024 08:12 PM IST
RCB Reach to Playoff: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024 ರ ಪ್ಲೇಆಫ್ಗೆ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಮೊದಲ ಎಂಟು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ದಾಖಲಿಸಿದ ನಂತರ, ಆರ್ಸಿಬಿ ಸತತ ಆರು ಪಂದ್ಯಗಳನ್ನು ಗೆದ್ದು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದಿದೆ.
- RCB Reach to Playoff: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024 ರ ಪ್ಲೇಆಫ್ಗೆ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಮೊದಲ ಎಂಟು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ದಾಖಲಿಸಿದ ನಂತರ, ಆರ್ಸಿಬಿ ಸತತ ಆರು ಪಂದ್ಯಗಳನ್ನು ಗೆದ್ದು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದಿದೆ.