ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Republic Day: ಭಾರತದಾದ್ಯಂತ ಗಣರಾಜ್ಯೋತ್ಸವ ಸಂಭ್ರಮದ ಫೋಟೋ ಝಲಕ್​

Republic Day: ಭಾರತದಾದ್ಯಂತ ಗಣರಾಜ್ಯೋತ್ಸವ ಸಂಭ್ರಮದ ಫೋಟೋ ಝಲಕ್​

Jan 26, 2024 12:54 PM IST

Republic Day 2024: ಭಾರತದೆಲ್ಲೆಡೆ 75ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಕ್ಷಣವನ್ನು ಫೋಟೋಗಳಲ್ಲಿ ನೋಡಿ..

  • Republic Day 2024: ಭಾರತದೆಲ್ಲೆಡೆ 75ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಕ್ಷಣವನ್ನು ಫೋಟೋಗಳಲ್ಲಿ ನೋಡಿ..
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣರಾಜ್ಯೋತ್ಸವದ ಪ್ರಯುಕ್ತ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡು, ನಾಡಜನತೆಗೆ ಶುಭ ಕೋರಿದರು.
(1 / 7)
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣರಾಜ್ಯೋತ್ಸವದ ಪ್ರಯುಕ್ತ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡು, ನಾಡಜನತೆಗೆ ಶುಭ ಕೋರಿದರು.
ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಯಲ್ಲಿ ಶಾಲಾ ಮಕ್ಕಳು  
(2 / 7)
ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಯಲ್ಲಿ ಶಾಲಾ ಮಕ್ಕಳು  (PTI)
ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತೀಯ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಮಾಂಡೋಗಳು ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು.
(3 / 7)
ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತೀಯ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಮಾಂಡೋಗಳು ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು.(AFP)
ನವದೆಹಲಿಯಲ್ಲಿ  ವ್ಯಕ್ತಿಯೊಬ್ಬರು ಭಾರತದ ರಾಷ್ಟ್ರಧ್ವಜವನ್ನು ಹಿಡಿದು ಓಡುತ್ತಿರುವ ದೃಶ್ಯ 
(4 / 7)
ನವದೆಹಲಿಯಲ್ಲಿ  ವ್ಯಕ್ತಿಯೊಬ್ಬರು ಭಾರತದ ರಾಷ್ಟ್ರಧ್ವಜವನ್ನು ಹಿಡಿದು ಓಡುತ್ತಿರುವ ದೃಶ್ಯ (AFP)
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಿಕಂದರಾಬಾದ್‌ನಲ್ಲಿ 75 ನೇ ಗಣರಾಜ್ಯೋತ್ಸವದಂದು ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. 
(5 / 7)
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಿಕಂದರಾಬಾದ್‌ನಲ್ಲಿ 75 ನೇ ಗಣರಾಜ್ಯೋತ್ಸವದಂದು ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. (PTI)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದ ತಮ್ಮ ಅಧಿಕೃತ ನಿವಾಸದಲ್ಲಿ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಜಿಲೇಬಿ ಹಂಚಿದರು. 
(6 / 7)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದ ತಮ್ಮ ಅಧಿಕೃತ ನಿವಾಸದಲ್ಲಿ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಜಿಲೇಬಿ ಹಂಚಿದರು. (PTI)
ದುಮ್ಕಾದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್. 
(7 / 7)
ದುಮ್ಕಾದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್. (PTI)

    ಹಂಚಿಕೊಳ್ಳಲು ಲೇಖನಗಳು