logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನಕ್ಕೆ ಯಾರೆಲ್ಲಾ ಸಾಕ್ಷಿಯಾಗಿದ್ರು; ಫೋಟೊಸ್

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನಕ್ಕೆ ಯಾರೆಲ್ಲಾ ಸಾಕ್ಷಿಯಾಗಿದ್ರು; ಫೋಟೊಸ್

Dec 07, 2023 02:55 PM IST

ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸಮಾರಂಭಕ್ಕೆ ಯಾರೆಲ್ಲಾ ಗಣ್ಯರು ಸಾಕ್ಷಿಯಾಗಿದ್ರೂ ನೋಡಿ.

ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸಮಾರಂಭಕ್ಕೆ ಯಾರೆಲ್ಲಾ ಗಣ್ಯರು ಸಾಕ್ಷಿಯಾಗಿದ್ರೂ ನೋಡಿ.
ರೇವಂತ್ ರೆಡ್ಡಿ ಅವರು ತೆಲಂಗಾಣ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮುನ್ನ ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂ ಮುಂದೆ ವಿವಿಧ ಕಲಾತಂಡಗಳು ಪ್ರದರ್ಶನ ನೀಡಿದವು.
(1 / 8)
ರೇವಂತ್ ರೆಡ್ಡಿ ಅವರು ತೆಲಂಗಾಣ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮುನ್ನ ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂ ಮುಂದೆ ವಿವಿಧ ಕಲಾತಂಡಗಳು ಪ್ರದರ್ಶನ ನೀಡಿದವು.(PTI)
ಕುಂಭ ಕಳಶಗಳನ್ನು ಹೊತ್ತ ಮಹಿಳೆಯರು ಹೈದರಾಬಾದ್‌ನ ಪ್ರಮುಖ ರಸ್ತೆಗಳಲ್ಲಿ ತೆಲಂಗಾಣ ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ಪ್ರದರ್ಶಿಸಿದರು. 
(2 / 8)
ಕುಂಭ ಕಳಶಗಳನ್ನು ಹೊತ್ತ ಮಹಿಳೆಯರು ಹೈದರಾಬಾದ್‌ನ ಪ್ರಮುಖ ರಸ್ತೆಗಳಲ್ಲಿ ತೆಲಂಗಾಣ ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ಪ್ರದರ್ಶಿಸಿದರು. (PTI)
ರೇವಂತ್ ರೆಡ್ಡಿ ಅವರಿಗೆ ರಾಜ್ಯಪಾಲೆ ತಮಿಳುಸೈ ಸೌಂದರರಾಜನ್ ಅಧಿಕಾರದ ಗೌಪ್ಯತೆಯನ್ನು ಬೋಧಿಸಿದರು.
(3 / 8)
ರೇವಂತ್ ರೆಡ್ಡಿ ಅವರಿಗೆ ರಾಜ್ಯಪಾಲೆ ತಮಿಳುಸೈ ಸೌಂದರರಾಜನ್ ಅಧಿಕಾರದ ಗೌಪ್ಯತೆಯನ್ನು ಬೋಧಿಸಿದರು.(PTI)
ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ರೇವಂತ್ ರೆಡ್ಡಿ ಅವರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧಿ ನಾಯಕ ಸೋನಿಯಾ ಗಾಂಧಿ ಅವರನ್ನು ತೆರೆದ ವಾಹನದಲ್ಲಿ ಕರೆ ತರಲಾಯಿತು.
(4 / 8)
ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ರೇವಂತ್ ರೆಡ್ಡಿ ಅವರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧಿ ನಾಯಕ ಸೋನಿಯಾ ಗಾಂಧಿ ಅವರನ್ನು ತೆರೆದ ವಾಹನದಲ್ಲಿ ಕರೆ ತರಲಾಯಿತು.(PTI)
ರೇವಂತ್ ರೆಡ್ಡಿ ಅವರ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಅವರೂ ಭಾಗವಹಿಸಿದ್ದರು.
(5 / 8)
ರೇವಂತ್ ರೆಡ್ಡಿ ಅವರ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಅವರೂ ಭಾಗವಹಿಸಿದ್ದರು.(PTI)
ರೇವಂತ್ ರೆಡ್ಡಿ ಅವರು ತೆಲಂಗಾಣ ಎರಡನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
(6 / 8)
ರೇವಂತ್ ರೆಡ್ಡಿ ಅವರು ತೆಲಂಗಾಣ ಎರಡನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.(PTI)
ರೇವಂತ್ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮವನ್ನು ಹೈದರಾಬಾದ್‌ನ ಲಾಬ್‌ಬಹುದ್ದೂರ್ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್‌ನ ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ರೆಡ್ಡಿ ಅವರು ಬೆಂಬಲಿಗರು ಎಲ್‌ಬಿ ಸ್ಟೇಡಿಯಂನಲ್ಲಿ ಸೇರಿದ್ದರು.
(7 / 8)
ರೇವಂತ್ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮವನ್ನು ಹೈದರಾಬಾದ್‌ನ ಲಾಬ್‌ಬಹುದ್ದೂರ್ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್‌ನ ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ರೆಡ್ಡಿ ಅವರು ಬೆಂಬಲಿಗರು ಎಲ್‌ಬಿ ಸ್ಟೇಡಿಯಂನಲ್ಲಿ ಸೇರಿದ್ದರು.(PTI)
ತೆಲಂಗಾಣ ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು. ಕರ್ನಾಟಕ ಕಾಂಗ್ರೆಸ್ ನಾಯಕರು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶ್ರಮಿಸಿದ್ದರು.
(8 / 8)
ತೆಲಂಗಾಣ ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು. ಕರ್ನಾಟಕ ಕಾಂಗ್ರೆಸ್ ನಾಯಕರು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶ್ರಮಿಸಿದ್ದರು.

    ಹಂಚಿಕೊಳ್ಳಲು ಲೇಖನಗಳು