‘ಕುಪ್ಪಳ್ಳಿಯ ಕವಿಮನೆ, ಕವಿಶೈಲಕ್ಕೆ ಭೇಟಿ ನೀಡಿ ಧನ್ಯನಾದೆ’ ಎಂದ ನಟ ಸಾಯಿಕುಮಾರ್; ಹೀಗಿವೆ ಫೋಟೋಸ್
Jan 27, 2024 12:36 PM IST
Saikumar Visits Kavi Shaila Kavi mane: ಅಭಿನಯದಿಂದಲೇ ಅಭಿಮಾನಿಗಳ ಮನಗೆದ್ದಿರುವ ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್, ಇತ್ತೀಚೆಗೆ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಭೇಟಿ ನೀಡಿದ್ದಾರೆ. ಆ ಸುಂದರ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಸಾಯಿಕುಮಾರ್ ಹಂಚಿಕೊಂಡಿದ್ದಾರೆ.
- Saikumar Visits Kavi Shaila Kavi mane: ಅಭಿನಯದಿಂದಲೇ ಅಭಿಮಾನಿಗಳ ಮನಗೆದ್ದಿರುವ ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್, ಇತ್ತೀಚೆಗೆ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಭೇಟಿ ನೀಡಿದ್ದಾರೆ. ಆ ಸುಂದರ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಸಾಯಿಕುಮಾರ್ ಹಂಚಿಕೊಂಡಿದ್ದಾರೆ.