India vs Australia ODI: ಏಕದಿನ ಸರಣಿಗೆ ಶ್ರೇಯಸ್ ಬದಲಿಗೆ ಸ್ಯಾಮ್ಸನ್ ಆಯ್ಕೆ ಸಾಧ್ಯತೆ
Mar 14, 2023 11:54 AM IST
IND vs AUS ODI: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ, ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಮಾರ್ಚ್ 17ರಿಂದ ನಡೆಯಲಿರುವ ಏಕದಿನ ಸರಣಿಗೆ ಅವರು ಆಡುವುದು ಅನುಮಾನ. ಕನಿಷ್ಠ ಮೊದಲ ಪಂದ್ಯದಲ್ಲಿ ಅವರು ಆಡದಿರುವುದು ಖಚಿತ ಎಂದು ‘ಇಎಸ್ಪಿಎನ್ ಕ್ರಿಕ್ಇನ್ಫೋ’ ವರದಿ ಮಾಡಿದೆ. ಹೀಗಾಗಿ ಅವರ ಬದಲಿಗೆ ತಂಡದಲ್ಲಿ ಬೇರೆ ಯಾರು ಸ್ಥಾನ ಪಡೆಯಲಿದ್ದಾರೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ. ಇವರಲ್ಲಿ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
- IND vs AUS ODI: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ, ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಮಾರ್ಚ್ 17ರಿಂದ ನಡೆಯಲಿರುವ ಏಕದಿನ ಸರಣಿಗೆ ಅವರು ಆಡುವುದು ಅನುಮಾನ. ಕನಿಷ್ಠ ಮೊದಲ ಪಂದ್ಯದಲ್ಲಿ ಅವರು ಆಡದಿರುವುದು ಖಚಿತ ಎಂದು ‘ಇಎಸ್ಪಿಎನ್ ಕ್ರಿಕ್ಇನ್ಫೋ’ ವರದಿ ಮಾಡಿದೆ. ಹೀಗಾಗಿ ಅವರ ಬದಲಿಗೆ ತಂಡದಲ್ಲಿ ಬೇರೆ ಯಾರು ಸ್ಥಾನ ಪಡೆಯಲಿದ್ದಾರೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ. ಇವರಲ್ಲಿ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.