Sapthami with Rishab Shetty Son: ರಿಷಬ್ ಶೆಟ್ಟಿ ಪುತ್ರನೊಂದಿಗೆ ಸಪ್ತಮಿ, ನಮ್ಮಿಬ್ರ ಮೇಲೆ ದೃಷ್ಟಿ ಹಾಕಬೇಡಿ ಎಂದ ಲೀಲಾ
Dec 11, 2022 10:27 PM IST
'ಕಾಂತಾರ' ಚಿತ್ರದಲ್ಲಿ ಲೀಲಾ ಪಾತ್ರ ಮಾಡಿದ್ದ ಸಪ್ತಮಿಯನ್ನು ಸಿನಿಪ್ರಿಯರು ಬಹಳ ಇಷ್ಟಪಟ್ಟಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಅವರ ಮೂಗುತ್ತಿಯನ್ನು ಮನಸಾರೆ ಹೊಗಳಿದ್ದಾರೆ. ಸಿನಿಮಾ ಚಿತ್ರೀಕರಣದ ಸಮಯದಲ್ಲಿ ತಾವು ರಿಷಬ್ ಶೆಟ್ಟಿ ಪುತ್ರ ರಣ್ವಿತ್ ಜೊತೆ ಇರುವ ಫೋಟೋವೊಂದನ್ನು ಸಪ್ತಮಿ ತಮ್ಮ ಸೋಷಿಯಲ್ ಮೀಡಿಯಾಲ್ಲಿ ಹಂಚಿಕೊಂಡಿದ್ದಾರೆ.
- 'ಕಾಂತಾರ' ಚಿತ್ರದಲ್ಲಿ ಲೀಲಾ ಪಾತ್ರ ಮಾಡಿದ್ದ ಸಪ್ತಮಿಯನ್ನು ಸಿನಿಪ್ರಿಯರು ಬಹಳ ಇಷ್ಟಪಟ್ಟಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಅವರ ಮೂಗುತ್ತಿಯನ್ನು ಮನಸಾರೆ ಹೊಗಳಿದ್ದಾರೆ. ಸಿನಿಮಾ ಚಿತ್ರೀಕರಣದ ಸಮಯದಲ್ಲಿ ತಾವು ರಿಷಬ್ ಶೆಟ್ಟಿ ಪುತ್ರ ರಣ್ವಿತ್ ಜೊತೆ ಇರುವ ಫೋಟೋವೊಂದನ್ನು ಸಪ್ತಮಿ ತಮ್ಮ ಸೋಷಿಯಲ್ ಮೀಡಿಯಾಲ್ಲಿ ಹಂಚಿಕೊಂಡಿದ್ದಾರೆ.