HD Kumaraswamy: ಭಾರತ್ ರಾಷ್ಟ್ರ ಸಮಿತಿ ಜತೆಗೆ ಜಾತ್ಯಾತೀತ ಜನತಾದಳ ಮಿತ್ರಪಕ್ಷ, ಬಿಆರ್ಎಸ್-ಜೆಡಿಎಸ್ ಜೋಡಿಗಳ ಫೋಟೊ ನೋಡಿ
Oct 05, 2022 06:55 PM IST
ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
- ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.