Shardul Thakur: ಲಾರ್ಡ್ ಶಾರ್ದುಲ್ ವಿವಾಹಕ್ಕೆ ಮುಹೂರ್ತ ಫಿಕ್ಸ್; ಯುವ ಜೋಡಿಯ ಮುದ್ದಾದ ಫೋಟೋ ಇಲ್ಲಿವೆ
Feb 25, 2023 04:09 PM IST
Shardul thakur mittali parulkar wedding : ಸದ್ಯ ಟೀಮ್ ಇಂಡಿಯಾದಲ್ಲಿ ಮದುವೆ ಸೀಸನ್ ನಡೆಯುತ್ತಿದೆ. ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಅವರನ್ನು ವಿವಾಹವಾದರು. ಅದಾದ ಬೆನ್ನಲ್ಲೇ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಗೆಳತಿ ಮೇಹಾ ಪಟೇಲ್ ಅವರನ್ನು ವಿವಾಹವಾದರು. ಇದೀಗ ಶಾರ್ದೂಲ್ ಠಾಕೂರ್ ಸರದಿ. ಭಾರತ ತಂಡದ ಮತ್ತೋರ್ವ ಆಲ್‌ರೌಂಡರ್ ಕೂಡಾ ಈಗ ಮದುವೆ ತಯಾರಿಯಲ್ಲಿದ್ದಾರೆ.
- Shardul thakur mittali parulkar wedding : ಸದ್ಯ ಟೀಮ್ ಇಂಡಿಯಾದಲ್ಲಿ ಮದುವೆ ಸೀಸನ್ ನಡೆಯುತ್ತಿದೆ. ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಅವರನ್ನು ವಿವಾಹವಾದರು. ಅದಾದ ಬೆನ್ನಲ್ಲೇ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಗೆಳತಿ ಮೇಹಾ ಪಟೇಲ್ ಅವರನ್ನು ವಿವಾಹವಾದರು. ಇದೀಗ ಶಾರ್ದೂಲ್ ಠಾಕೂರ್ ಸರದಿ. ಭಾರತ ತಂಡದ ಮತ್ತೋರ್ವ ಆಲ್‌ರೌಂಡರ್ ಕೂಡಾ ಈಗ ಮದುವೆ ತಯಾರಿಯಲ್ಲಿದ್ದಾರೆ.