ಶಸ್ತ್ರಚಿಕಿತ್ಸೆಗೆ ಅಮೆರಿಕಕ್ಕೆ ಹೊರಟ ಶಿವರಾಜ್ ಕುಮಾರ್‌ಗೆ ಕಿಚ್ಚ ಸುದೀಪ್ ಅಪ್ಪುಗೆ; ಅಭಿಮಾನಿಗಳನ್ನು ಭಾವುಕಗೊಳಿಸಿದ ಫೋಟೋಗಳಿವು
Dec 18, 2024 04:25 PM IST
ಶಿವರಾಜ್ ಕುಮಾರ್ ಇಂದು (ಡಿಸೆಂಬರ್ 18) ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ತಮ್ಮ ಅನಾರೋಗ್ಯಕ್ಕೆ ಸಂಬಂಧಪಟ್ಟಂತೆ ಶಸ್ತ್ರಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್̧ ಬಿಸಿ ಪಾಟೀಲ್, ಮಧು ಬಂಗಾರಪ್ಪ ಮುಂತಾದವರು ಶಿವಣ್ಣನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
- ಶಿವರಾಜ್ ಕುಮಾರ್ ಇಂದು (ಡಿಸೆಂಬರ್ 18) ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ತಮ್ಮ ಅನಾರೋಗ್ಯಕ್ಕೆ ಸಂಬಂಧಪಟ್ಟಂತೆ ಶಸ್ತ್ರಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್̧ ಬಿಸಿ ಪಾಟೀಲ್, ಮಧು ಬಂಗಾರಪ್ಪ ಮುಂತಾದವರು ಶಿವಣ್ಣನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.