ಐದು ಬಾರಿ ವಿಶ್ವಕಪ್ ಸೆಮಿಫೈನಲ್ ಆಡಿದರೂ ಒಮ್ಮೆಯೂ ಫೈನಲ್ ತಲುಪದ ದಕ್ಷಿಣ ಆಫ್ರಿಕಾ
Nov 17, 2023 07:42 AM IST
South Africa World Cup: ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾಗೆ ಮತ್ತೊಮ್ಮೆ ನಿರಾಶೆಯಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ 2023ರ ಸೆಮಿಫೈನಲ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಇದರೊಂದಿಗೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಐದನೇ ಬಾರಿಗೆ ಹರಿಣಗಳ ಬಳಗ ಸೆಮೀಸ್‌ನಲ್ಲಿ ನಿರ್ಗಮಿಸಿದೆ.
- South Africa World Cup: ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾಗೆ ಮತ್ತೊಮ್ಮೆ ನಿರಾಶೆಯಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ 2023ರ ಸೆಮಿಫೈನಲ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಇದರೊಂದಿಗೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಐದನೇ ಬಾರಿಗೆ ಹರಿಣಗಳ ಬಳಗ ಸೆಮೀಸ್‌ನಲ್ಲಿ ನಿರ್ಗಮಿಸಿದೆ.