ಚೆನ್ನೈಗೆ ಮರಳಿದ ಡಿ ಗುಕೇಶ್; ಅತ್ಯಂತ ಕಿರಿಯ ವಿಶ್ವ ಚೆಸ್ ಚಾಂಪಿಯನ್‌ಗೆ ಭಾರತದಲ್ಲಿ ಭವ್ಯ ಸ್ವಾಗತ
Dec 16, 2024 03:18 PM IST
ಸಿಂಗಾಪುರದಲ್ಲಿ ನಡೆದ ಫಿಡೆ (FIDE) ವಿಶ್ವ ಚೆಸ್ ಚಾಂಪಿಯನ್‌ಪ್‌ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತದ ಚೆಸ್ ಗ್ರಾಂಡ್ ಮಾಸ್ಟರ್ ಡಿ ಗುಕೇಶ್ ಭಾರತಕ್ಕೆ ಮರಳಿದ್ದಾರೆ. ಚೀನಾದ ಡಿಂಗ್ ಲಿರೆನ್ ವಿರುದ್ಧ ಅಮೋಘ ಗೆಲುವು ಸಾಧಿಸಿದ ಗುಕೇಶ್, ಚೆಸ್ ಪಂದ್ಯಾವಳಿಯ ಇತಿಹಾಸದಲ್ಲಿ ಅತ್ಯಂತ ಕಿರಿಯ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
- ಸಿಂಗಾಪುರದಲ್ಲಿ ನಡೆದ ಫಿಡೆ (FIDE) ವಿಶ್ವ ಚೆಸ್ ಚಾಂಪಿಯನ್‌ಪ್‌ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತದ ಚೆಸ್ ಗ್ರಾಂಡ್ ಮಾಸ್ಟರ್ ಡಿ ಗುಕೇಶ್ ಭಾರತಕ್ಕೆ ಮರಳಿದ್ದಾರೆ. ಚೀನಾದ ಡಿಂಗ್ ಲಿರೆನ್ ವಿರುದ್ಧ ಅಮೋಘ ಗೆಲುವು ಸಾಧಿಸಿದ ಗುಕೇಶ್, ಚೆಸ್ ಪಂದ್ಯಾವಳಿಯ ಇತಿಹಾಸದಲ್ಲಿ ಅತ್ಯಂತ ಕಿರಿಯ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.