logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸೈಯದ್ ಮುಷ್ತಾಕ್ ಅಲಿ ಟಿ20 ಫೈಟ್; Ka Vs Up; ಕರ್ನಾಟಕ ವಿರುದ್ಧ 5 ವಿಕೆಟ್ ಪಡೆದು ಮಿಂಚಿದ ಭುವನೇಶ್ವರ್ ಕುಮಾರ್

ಸೈಯದ್ ಮುಷ್ತಾಕ್ ಅಲಿ ಟಿ20 ಫೈಟ್; KA vs UP; ಕರ್ನಾಟಕ ವಿರುದ್ಧ 5 ವಿಕೆಟ್ ಪಡೆದು ಮಿಂಚಿದ ಭುವನೇಶ್ವರ್ ಕುಮಾರ್

Oct 26, 2023 07:00 AM IST

ವಿಶ್ವಕಪ್‌ನಲ್ಲಿ ಸ್ಥಾನ ಸಿಗದೆ ನಿರಾಸೆ ಅನುಭವಿಸಿದ್ದ ಟೀಂ ಇಂಡಿಯಾದ ವೇಗಿ ಭುವನೇಶ್ವರ್ ಕುಮಾರ್ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ನಲ್ಲಿ ಮಿಂಚುತ್ತಿದ್ದಾರೆ. ಕರ್ನಾಟಕ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ. 

ವಿಶ್ವಕಪ್‌ನಲ್ಲಿ ಸ್ಥಾನ ಸಿಗದೆ ನಿರಾಸೆ ಅನುಭವಿಸಿದ್ದ ಟೀಂ ಇಂಡಿಯಾದ ವೇಗಿ ಭುವನೇಶ್ವರ್ ಕುಮಾರ್ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ನಲ್ಲಿ ಮಿಂಚುತ್ತಿದ್ದಾರೆ. ಕರ್ನಾಟಕ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ. 
ಕಳೆದ ಹಲವು ತಿಂಗಳುಗಳಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿರುವ ವೇಗಿ ಭುವನೇಶ್ವರ್ ಕುಮಾರ್ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ನಲ್ಲಿ ಮಿಂಚು ಹರಿಸುತ್ತಿದ್ದಾರೆ. 
(1 / 5)
ಕಳೆದ ಹಲವು ತಿಂಗಳುಗಳಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿರುವ ವೇಗಿ ಭುವನೇಶ್ವರ್ ಕುಮಾರ್ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ನಲ್ಲಿ ಮಿಂಚು ಹರಿಸುತ್ತಿದ್ದಾರೆ. (BCCI)
ಭುವನೇಶ್ವರ್ ಕುಮಾರ್‌ಗೆ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅವಕಾಶ ನೀಡದಿದ್ದಕ್ಕೆ ಅವರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಸದ್ಯ ಸೈಯದ್ ಮುಷ್ತಾಕ್ ಅಲಿ ಟಿ20ಯಲ್ಲಿ ಉತ್ತಮ ಪ್ರದರ್ಶನ ಮೂಲಕ ಗಮನ ಸಳೆಯುತ್ತಿದ್ದಾರೆ.
(2 / 5)
ಭುವನೇಶ್ವರ್ ಕುಮಾರ್‌ಗೆ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅವಕಾಶ ನೀಡದಿದ್ದಕ್ಕೆ ಅವರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಸದ್ಯ ಸೈಯದ್ ಮುಷ್ತಾಕ್ ಅಲಿ ಟಿ20ಯಲ್ಲಿ ಉತ್ತಮ ಪ್ರದರ್ಶನ ಮೂಲಕ ಗಮನ ಸಳೆಯುತ್ತಿದ್ದಾರೆ.(BCCI)
ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ಮೂಲಕ ಭುವನೇಶ್ವರ್ ಕುಮಾರ್ ಗಮನ ಸೆಳೆದಿದ್ದಾರೆ. 3.3 ಓವರ್‌ಗಳಲ್ಲಿ 16 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಆ ಮೂಲಕ ಉತ್ತರ ಪ್ರದೇಶದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
(3 / 5)
ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ಮೂಲಕ ಭುವನೇಶ್ವರ್ ಕುಮಾರ್ ಗಮನ ಸೆಳೆದಿದ್ದಾರೆ. 3.3 ಓವರ್‌ಗಳಲ್ಲಿ 16 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಆ ಮೂಲಕ ಉತ್ತರ ಪ್ರದೇಶದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಉತ್ತರ ಪ್ರದೇಶ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಕರ್ನಾಟಕ ಮಯಾಂಕ್ ಅಗರ್ವಾಲ್ ಅವರ ಅರ್ಧ ಶತಕ (59) ನೆರವಿನಿಂದ 156 ರನ್ ಗಳಿಸಿ ಸರ್ವ ಪತನ ಕಂಡಿತು. 
(4 / 5)
ಮೊದಲು ಬ್ಯಾಟಿಂಗ್ ಮಾಡಿದ ಉತ್ತರ ಪ್ರದೇಶ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಕರ್ನಾಟಕ ಮಯಾಂಕ್ ಅಗರ್ವಾಲ್ ಅವರ ಅರ್ಧ ಶತಕ (59) ನೆರವಿನಿಂದ 156 ರನ್ ಗಳಿಸಿ ಸರ್ವ ಪತನ ಕಂಡಿತು. (BCCI)
ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಪರ 121 ಏಕದಿನ ಪಂದ್ಯಗಳಲ್ಲಿ 141 ವಿಕೆಟ್ ಪಡೆದಿದ್ದಾರೆ. 21 ಟೆಸ್ಟ್ ಪಂದ್ಯಗಳಿಂಗ 63 ವಿಕೆಟ್ ಹಾಗೂ 160 ಟಿ20 ಪಂದ್ಯಗಳಿಂದ 170 ವಿಕೆಟ್ ಪಡೆದಿದ್ದಾರೆ. ಭವನೇಶ್ವರ್ ಕುಮಾರ್ ಮೂರು ಮಾದರಿಯಲ್ಲೂ 5 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.
(5 / 5)

    ಹಂಚಿಕೊಳ್ಳಲು ಲೇಖನಗಳು