Sengol: ಸಂಸತ್ ಭವನ ಲೋಕಾರ್ಪಣೆಗೂ ಮುನ್ನ ಪ್ರಧಾನಿ ಮೋದಿಗೆ ಸೆಂಗೋಲ್ ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿಗಳು PHOTOS
May 27, 2023 09:44 PM IST
Sengol and New Parliament: ನಾಳೆ (ಮೇ 28, ಭಾನುವಾರ) ನೂತನ ಸಂಸತ್ ಭವನ ಲೋಕಾರ್ಪಣೆಗೊಳ್ಳಲಿದೆ. ಐತಿಹಾಸಿಕ ಸೆಂಗೋಲ್ ಚಿನ್ನದ ರಾಜದಂಡವನ್ನು ಲೋಕಸಭೆಯ ಸ್ಪೀಕರ್ ಆಸನದ ಪಕ್ಕ ನಾಳೆ ಅಳವಡಿಸಲಾಗುತ್ತದೆ. ಸಂಸತ್ ಭವನ ಉದ್ಘಾಟನೆಗೂ ಮುನ್ನ ತಮಿಳುನಾಡಿನ ವಿವಿಧ ಅಧೀನಂ ಮಠದ ಪೀಠಾಧಿಪತಿಗಳು ಸೆಂಗೋಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಾಂತರಿಸಿದ್ದಾರೆ.
- Sengol and New Parliament: ನಾಳೆ (ಮೇ 28, ಭಾನುವಾರ) ನೂತನ ಸಂಸತ್ ಭವನ ಲೋಕಾರ್ಪಣೆಗೊಳ್ಳಲಿದೆ. ಐತಿಹಾಸಿಕ ಸೆಂಗೋಲ್ ಚಿನ್ನದ ರಾಜದಂಡವನ್ನು ಲೋಕಸಭೆಯ ಸ್ಪೀಕರ್ ಆಸನದ ಪಕ್ಕ ನಾಳೆ ಅಳವಡಿಸಲಾಗುತ್ತದೆ. ಸಂಸತ್ ಭವನ ಉದ್ಘಾಟನೆಗೂ ಮುನ್ನ ತಮಿಳುನಾಡಿನ ವಿವಿಧ ಅಧೀನಂ ಮಠದ ಪೀಠಾಧಿಪತಿಗಳು ಸೆಂಗೋಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಾಂತರಿಸಿದ್ದಾರೆ.