India Vs Sri Lanka 3rd ODI: ಏಕದಿನದಲ್ಲಿ 300+ ರನ್ಗಳಿಂದ ಗೆದ್ದ ಮೊಟ್ಟ ಮೊದಲ ತಂಡ ಎನಿಸಿಕೊಂಡ ಭಾರತ
Jan 15, 2023 08:41 PM IST
India Vs Sri Lanka 3rd ODI: ಭಾನುವಾರ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ದೊಡ್ಡ ಅಂತರದ ಗೆಲುವು ದಾಖಲಿಸಿದೆ. ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವುದರ ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಹೊಸ ದಾಖಲೆಯನ್ನೂ ತನ್ನ ಹೆಸರಿಗೆ ಬರೆದುಕೊಂಡಿದೆ.
- India Vs Sri Lanka 3rd ODI: ಭಾನುವಾರ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ದೊಡ್ಡ ಅಂತರದ ಗೆಲುವು ದಾಖಲಿಸಿದೆ. ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವುದರ ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಹೊಸ ದಾಖಲೆಯನ್ನೂ ತನ್ನ ಹೆಸರಿಗೆ ಬರೆದುಕೊಂಡಿದೆ.