iPhone 16 Prices In India: ಭಾರತದಲ್ಲಿ ಐಫೋನ್ 16 ಸೀರಿಸ್ ದರ ಎಷ್ಟಿದೆ? ಯಾವಾಗ ಖರೀದಿಗೆ ಲಭ್ಯವಿರಲಿದೆ?
Sep 10, 2024 06:12 PM IST
iPhone 16 Prices In India: ಆಪಲ್ ಕಂಪನಿಯು ಐಫೋನ್ 16 ಸೀರಿಸ್ ಬಿಡುಗಡೆ ಮಾಡಿದೆ. ಐಫೋನ್ 16, ಐಫೋನ್ 16 ಪ್ಲಸ್, ಐಫೋನ್ 16 ಪ್ರೊ, ಐಫೋನ್ 16 ಪ್ರೊ ಮ್ಯಾಕ್ಸ್ ಎಐ ತಂತ್ರಜ್ಞಾನದೊಂದಿಗೆ ಕಾರ್ಯನಿರ್ವಹಿಸುತ್ತದೆ. ಭಾರತದಲ್ಲಿ ಐಫೋನ್ 16 ಬೆಲೆ ಎಷ್ಟು? ಇದು ಯಾವಾಗ ಲಭ್ಯವಿರುತ್ತದೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ.
- iPhone 16 Prices In India: ಆಪಲ್ ಕಂಪನಿಯು ಐಫೋನ್ 16 ಸೀರಿಸ್ ಬಿಡುಗಡೆ ಮಾಡಿದೆ. ಐಫೋನ್ 16, ಐಫೋನ್ 16 ಪ್ಲಸ್, ಐಫೋನ್ 16 ಪ್ರೊ, ಐಫೋನ್ 16 ಪ್ರೊ ಮ್ಯಾಕ್ಸ್ ಎಐ ತಂತ್ರಜ್ಞಾನದೊಂದಿಗೆ ಕಾರ್ಯನಿರ್ವಹಿಸುತ್ತದೆ. ಭಾರತದಲ್ಲಿ ಐಫೋನ್ 16 ಬೆಲೆ ಎಷ್ಟು? ಇದು ಯಾವಾಗ ಲಭ್ಯವಿರುತ್ತದೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ.