logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Jannik Sinner: ಪ್ಯಾರಿಸ್ ಒಲಿಂಪಿಕ್ಸ್​ನಿಂದ ಹಿಂದೆ ಸರಿದ ವಿಶ್ವದ ನಂ 1 ಟೆನಿಸ್ ಆಟಗಾರ ಜಾನಿಕ್ ಸಿನ್ನರ್

Jannik Sinner: ಪ್ಯಾರಿಸ್ ಒಲಿಂಪಿಕ್ಸ್​ನಿಂದ ಹಿಂದೆ ಸರಿದ ವಿಶ್ವದ ನಂ 1 ಟೆನಿಸ್ ಆಟಗಾರ ಜಾನಿಕ್ ಸಿನ್ನರ್

Jul 25, 2024 05:12 PM IST

Jannik Sinner Out: ವಿಶ್ವ ನಂ.1 ಟೆನಿಸ್ ತಾರೆ ಜಾನಿಕ್ ಸಿನ್ನರ್ ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದಿಂದ ಹೊರಬಿದ್ದಿದ್ದಾರೆ. ಅದಕ್ಕೆ ಕಾರಣ ಹೀಗಿದೆ ನೋಡಿ.

  • Jannik Sinner Out: ವಿಶ್ವ ನಂ.1 ಟೆನಿಸ್ ತಾರೆ ಜಾನಿಕ್ ಸಿನ್ನರ್ ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದಿಂದ ಹೊರಬಿದ್ದಿದ್ದಾರೆ. ಅದಕ್ಕೆ ಕಾರಣ ಹೀಗಿದೆ ನೋಡಿ.
ಬಾಯಿಯ ಗಾಯಕ್ಕೆ ಗುತ್ತಾಗಿರುವ ಕಾರಣ 2024ರ ಪ್ಯಾರಿಸ್ ಒಲಿಂಪಿಕ್ಸ್​ನಿಂದ ಅಗ್ರ ಶ್ರೇಯಾಂಕಿತ ಟೆನಿಸ್ ಆಟಗಾರ ಜಾನಿಕ್ ಸಿನ್ನರ್ ಹಿಂದೆ ಸರಿದಿದ್ದಾರೆ.
(1 / 6)
ಬಾಯಿಯ ಗಾಯಕ್ಕೆ ಗುತ್ತಾಗಿರುವ ಕಾರಣ 2024ರ ಪ್ಯಾರಿಸ್ ಒಲಿಂಪಿಕ್ಸ್​ನಿಂದ ಅಗ್ರ ಶ್ರೇಯಾಂಕಿತ ಟೆನಿಸ್ ಆಟಗಾರ ಜಾನಿಕ್ ಸಿನ್ನರ್ ಹಿಂದೆ ಸರಿದಿದ್ದಾರೆ.(AFP)
ಕ್ರೀಡಾಕೂಟದಿಂದ ಹೊರಗುಳಿಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಇಟಲಿಯ 22 ವರ್ಷದ ಆಟಗಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಅವರ ಚೊಚ್ಚಲ ಒಲಿಂಪಿಕ್ಸ್ ಆಗಿತ್ತು.
(2 / 6)
ಕ್ರೀಡಾಕೂಟದಿಂದ ಹೊರಗುಳಿಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಇಟಲಿಯ 22 ವರ್ಷದ ಆಟಗಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಅವರ ಚೊಚ್ಚಲ ಒಲಿಂಪಿಕ್ಸ್ ಆಗಿತ್ತು.(AFP)
ಜನವರಿಯಲ್ಲಿ  ಆಸ್ಟ್ರೇಲಿಯನ್ ಓಪನ್ ಗೆದ್ದಿದ್ದ ಸಿನ್ನರ್ (ಇದು ಅವರ ಚೊಚ್ಚಲ ಗ್ರ್ಯಾಂಡ್ ಸ್ಲಾಮ್), ಫ್ರೆಂಚ್ ಓಪನ್ ಸೆಮಿಫೈನಲ್ ತಲುಪಿದ ನಂತರ ಕಳೆದ ತಿಂಗಳು ಎಟಿಪಿ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದರು.
(3 / 6)
ಜನವರಿಯಲ್ಲಿ  ಆಸ್ಟ್ರೇಲಿಯನ್ ಓಪನ್ ಗೆದ್ದಿದ್ದ ಸಿನ್ನರ್ (ಇದು ಅವರ ಚೊಚ್ಚಲ ಗ್ರ್ಯಾಂಡ್ ಸ್ಲಾಮ್), ಫ್ರೆಂಚ್ ಓಪನ್ ಸೆಮಿಫೈನಲ್ ತಲುಪಿದ ನಂತರ ಕಳೆದ ತಿಂಗಳು ಎಟಿಪಿ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದರು.(AFP)
ತಮ್ಮ ಅಧಿಕೃತ ಇನ್​ಸ್ಟಾಗ್ರಾಂನಲ್ಲಿ ಒಲಿಂಪಿಕ್ಸ್​​ನಿಂದ ಹಿಂದೆ ಸರಿಯುವ ಮತ್ತು ಒಲಿಂಪಿಕ್ಸ್​​ನಲ್ಲಿ ಆಡಲು ಸಾಧ್ಯವಾಗದೇ ಇರುವುದಕ್ಕೆ ನಿರಾಶೆ ವ್ಯಕ್ತಪಡಿಸಿದ್ದಾರೆ.
(4 / 6)
ತಮ್ಮ ಅಧಿಕೃತ ಇನ್​ಸ್ಟಾಗ್ರಾಂನಲ್ಲಿ ಒಲಿಂಪಿಕ್ಸ್​​ನಿಂದ ಹಿಂದೆ ಸರಿಯುವ ಮತ್ತು ಒಲಿಂಪಿಕ್ಸ್​​ನಲ್ಲಿ ಆಡಲು ಸಾಧ್ಯವಾಗದೇ ಇರುವುದಕ್ಕೆ ನಿರಾಶೆ ವ್ಯಕ್ತಪಡಿಸಿದ್ದಾರೆ.(AFP)
ಈ ಋತುವಿನಲ್ಲಿ ನನ್ನ ಪ್ರಮುಖ ಗುರಿಗಳಲ್ಲಿ ಒಂದಾದ ಒಲಿಂಪಿಕ್ಸ್ ತಪ್ಪಿಸಿಕೊಳ್ಳುವುದು ದೊಡ್ಡ ನಿರಾಶೆಯಾಗಿದೆ ಎಂದು ಸಿನ್ನರ್ ಇಟಾಲಿಯನ್ ಭಾಷೆಯಲ್ಲಿ ಬರೆದಿದ್ದಾರೆ.
(5 / 6)
ಈ ಋತುವಿನಲ್ಲಿ ನನ್ನ ಪ್ರಮುಖ ಗುರಿಗಳಲ್ಲಿ ಒಂದಾದ ಒಲಿಂಪಿಕ್ಸ್ ತಪ್ಪಿಸಿಕೊಳ್ಳುವುದು ದೊಡ್ಡ ನಿರಾಶೆಯಾಗಿದೆ ಎಂದು ಸಿನ್ನರ್ ಇಟಾಲಿಯನ್ ಭಾಷೆಯಲ್ಲಿ ಬರೆದಿದ್ದಾರೆ.(AFP)
ಒಲಿಂಪಿಕ್ ಟೆನಿಸ್​ ಪಂದ್ಯಗಳು ಶನಿವಾರ ಆರಂಭವಾಗಲಿವೆ. ಕೊನೆಯ ಬಾರಿಗೆ 2024ರ ವಿಂಬಲ್ಡನ್​ನಲ್ಲಿ ಆಡಿದ್ದ ಸಿನ್ನರ್, ಕ್ವಾರ್ಟರ್ ಫೈನಲ್​​ನಲ್ಲಿ ಡ್ಯಾನಿಲ್ ಮೆಡ್ವೆಡೆವ್ ವಿರುದ್ಧ ಸೋತಿದ್ದರು.
(6 / 6)
ಒಲಿಂಪಿಕ್ ಟೆನಿಸ್​ ಪಂದ್ಯಗಳು ಶನಿವಾರ ಆರಂಭವಾಗಲಿವೆ. ಕೊನೆಯ ಬಾರಿಗೆ 2024ರ ವಿಂಬಲ್ಡನ್​ನಲ್ಲಿ ಆಡಿದ್ದ ಸಿನ್ನರ್, ಕ್ವಾರ್ಟರ್ ಫೈನಲ್​​ನಲ್ಲಿ ಡ್ಯಾನಿಲ್ ಮೆಡ್ವೆಡೆವ್ ವಿರುದ್ಧ ಸೋತಿದ್ದರು.(REUTERS)

    ಹಂಚಿಕೊಳ್ಳಲು ಲೇಖನಗಳು