logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ನಾಳಿನ ದಿನ ಭವಿಷ್ಯ: ಕುಟುಂಬದೊಂದಿಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ; ಪೂರ್ವಜರ ಆಸ್ತಿಯಿಂದ ಹಣ ದೊರೆಯುವ ಸಾಧ್ಯತೆ
ನಾಳಿನ ದಿನ ಭವಿಷ್ಯ: ಕುಟುಂಬದೊಂದಿಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ; ಪೂರ್ವಜರ ಆಸ್ತಿಯಿಂದ ಹಣ ದೊರೆಯುವ ಸಾಧ್ಯತೆ
Nov 25, 2024 04:22 PM IST
ನಾಳಿನ ದಿನ ಭವಿಷ್ಯ: ನವೆಂಬರ್ 26ರ ಮಂಗಳವಾರ ಕೆಲವು ರಾಶಿಯವರಿಗೆ ಮಿಶ್ರಫಲಗಳಿವೆ. ವೃತ್ತಿಯಲ್ಲಿ ಬದಲಾವಣೆಯ ಪ್ರಯತ್ನ ಫಲ ನೀಡುತ್ತೆ, ಭವಿಷ್ಯಕ್ಕಾಗಿ ಉತ್ತಮ ನಿರ್ಧಾರಗಳನ್ನು ಕೈಗೊಳ್ಳುತ್ತೀರಿ. ದ್ವಾದಶ ರಾಶಿಗಳ ನಾಳೆಯ ಭವಿಷ್ಯ ತಿಳಿಯಿರಿ.
ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಕರ್ಮ ಫಲಗಳನ್ನು ನೀಡುತ್ತಾರೆ. ನಾಳೆ, ಮಂಗಳವಾರ ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.
(1 / 13)
ಮೇಷ ರಾಶಿ: ನಿಮ್ಮಲ್ಲಿ ಪೂರ್ಣ ವಿಶ್ವಾಸ ಇರುತ್ತದೆ.  ತಾಳ್ಮೆಯಿಂದ ಪರಿಸ್ಥಿತಿಯನ್ನು ನಿಭಾಯಿಸಿ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ಆದಾಯ ಹೆಚ್ಚಲಿದೆ.
(2 / 13)
ವೃಷಭ ರಾಶಿ:  ಈ ರಾಶಿಯ ಜನರು ಆತ್ಮವಿಶ್ವಾಸದಿಂದ ತುಂಬಿರುತ್ತಾರೆ, ಆದರೆ ಅವರು ಸ್ವಯಂ ನಿಯಂತ್ರಣವನ್ನು ಹೊಂದಿರಬೇಕು. ಕುಟುಂಬದಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು.
(3 / 13)
ಮಿಥುನ ರಾಶಿ: ಈ ರಾಶಿಯ ಜನರು ಸಂತೋಷವಾಗಿರುತ್ತಾರೆ. ಆರೋಗ್ಯದ ಬಗ್ಗೆ ಜಾಗೃತರಾಗಿರಿ. ವೆಚ್ಚ ಹೆಚ್ಚಾಗುತ್ತದೆ.  ತಂದೆಯ ಬೆಂಬಲದಿಂದ ವ್ಯಾಪಾರ ವೃದ್ಧಿಯಾಗಲಿದೆ.
(4 / 13)
ಕರ್ಕಾಟಕ ರಾಶಿ:  ಕರ್ಕಾಟಕ ರಾಶಿಯ ಜನರು ಸಂಪೂರ್ಣ ಆತ್ಮವಿಶ್ವಾಸ ಹೊಂದಿರುತ್ತಾರೆ. ಸಂತೋಷವಾಗಿರುವಿರಿ. ಕುಟುಂಬದೊಂದಿಗೆ ಕೆಲವು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲಿದ್ದೀರಿ. ನೀವು ಉಡುಗೊರೆಯಾಗಿ ಬಟ್ಟೆಗಳನ್ನು ಪಡೆಯಬಹುದು.
(5 / 13)
ಸಿಂಹ ರಾಶಿ: ಈ ರಾಶಿಯ ಜನರಿಗೆ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಆದರೆ ಖುಷಿಯಾಗಿರುವುದಿಲ್ಲ. ಮತ್ತೊಬ್ಬರೊಂದಿಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಿ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ. ತಂದೆಯಿಂದ ಬೆಂಬಲ ದೊರೆಯಲಿದೆ. ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ. ಮನಸ್ಸು ಸಂತೋಷವಾಗಿ ಉಳಿಯುತ್ತದೆ.
(6 / 13)
ಕನ್ಯಾ ರಾಶಿ: ಕನ್ಯಾ ರಾಶಿಯ ಜನರು ನಾಳೆ ಕೆಲವೊಂದು ಸಮಸ್ಯೆಗಳನ್ನು ಅನುಭವಿಸಬಹುದು. ಅನಗತ್ಯ ಕೋಪ ಮತ್ತು ಚರ್ಚೆಯನ್ನು ತಪ್ಪಿಸಿ. ನಿಮ್ಮ ಮಗುವಿನ ಆರೋಗ್ಯವನ್ನು ನೋಡಿಕೊಳ್ಳಿ. ವ್ಯಾಪಾರದಲ್ಲಿ ಹೆಚ್ಚಳ ಇರಲಿದೆ. ಲಾಭ ಹೆಚ್ಚಾಗಲಿದೆ. ನೀವು ಕೆಲವು ಪೂರ್ವಜರ ಆಸ್ತಿಯಿಂದ ಹಣ ಪಡೆಯಬಹುದು.
(7 / 13)
ತುಲಾ ರಾಶಿ: ಈ ರಾಶಿಯ ಜನರು ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ತಾಯಿಯ ಬೆಂಬಲ ದೊರೆಯಲಿದೆ. ಉದ್ಯೋಗದಲ್ಲಿ ಬದಲಾವಣೆಗೆ ಅವಕಾಶವಿರಬಹುದು. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ.
(8 / 13)
ವೃಶ್ಚಿಕ ರಾಶಿ: ಈ ರಾಶಿಯ ಜನರು ಇಂದು ಕೆಲವೊಂದು ಸಮಸ್ಯೆಗಳನ್ನು ಎದುರಿಸಬಹುದು. ಆತ್ಮವಿಶ್ವಾಸದ ಕೊರತೆ ಇರುತ್ತದೆ.  ತಾಳ್ಮೆ ಕಾಪಾಡಿಕೊಳ್ಳಿ. ವ್ಯಾಪಾರದಲ್ಲಿ ಹೂಡಿಕೆ ಮಾಡಬಹುದು. ವ್ಯಾಪಾರಕ್ಕಾಗಿ ಪ್ರವಾಸ ಹೋಗಬಹುದು.
(9 / 13)
ಧನು ರಾಶಿ: ಈ ರಾಶಿಯ ಜನರಿಗೆ ಇಂದು ಸಂತೋಷದ ದಿನ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ನೀವು ಅಧಿಕಾರಿಗಳಿಂದ ಬೆಂಬಲ ಪಡೆಯುತ್ತೀರಿ. ಮಕ್ಕಳ ಸಂತಸದಲ್ಲಿ ಹೆಚ್ಚಳವಾಗಲಿದೆ.
ಮಕರ ರಾಶಿ: ಈ ರಾಶಿಯ ಜನರ ಶೈಕ್ಷಣಿಕ ಕೆಲಸಗಳು ಸುಗಮವಾಗಿರುತ್ತದೆ. ಕಲೆ ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಾಗಬಹುದು. ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ. ವ್ಯಾಪರಾದಲ್ಲಿ ಹೆಚ್ಚಿನ ಲಾಭ ಇರಲಿದೆ.
(11 / 13)
ಕುಂಭ: ಈ ರಾಶಿಯವರಿಗೆ ಆತ್ಮವಿಶ್ವಾಸದ ಕೊರತೆ ಇರುತ್ತದೆ.  ಅನಗತ್ಯ ಕೋಪವನ್ನು ತಪ್ಪಿಸಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನೀವು ಹಳೆಯ ಸ್ನೇಹಿತರನ್ನು ಭೇಟಿಯಾಗಬಹುದು.
(12 / 13)
ಮೀನ: ಈ ರಾಶಿಯವರ ಮನಸ್ಸಿನಲ್ಲಿ ಏರಿಳಿತಗಳಿರುತ್ತವೆ. ಸ್ವಯಂ ನಿಯಂತ್ರಣದಲ್ಲಿರಿ. ಅತಿಯಾದ ಕೋಪವನ್ನು ತಪ್ಪಿಸಿ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಹೊಸ ವಾಹನ ಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
(13 / 13)
ಹಂಚಿಕೊಳ್ಳಲು ಲೇಖನಗಳು