ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Uttarakhand: 8 ಮಂದಿ ಯಾತ್ರಿಕರನ್ನು ಬಲಿ ಪಡೆದ ಭೀಕರ ರಸ್ತೆ ಅಪಘಾತದ ಫೋಟೋಗಳು ಇಲ್ಲಿವೆ

Uttarakhand: 8 ಮಂದಿ ಯಾತ್ರಿಕರನ್ನು ಬಲಿ ಪಡೆದ ಭೀಕರ ರಸ್ತೆ ಅಪಘಾತದ ಫೋಟೋಗಳು ಇಲ್ಲಿವೆ

Aug 21, 2023 04:33 PM IST

Uttarakhand road accident: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 35 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, 8 ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ.

  • Uttarakhand road accident: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 35 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, 8 ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ.
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಗಂಗನಾನಿ ಬಳಿ ಬಸ್‌ ಕಮರಿಗೆ ಬಿದ್ದಿರುವ ಘಟನೆ ನಿನ್ನೆ (ಆಗಸ್ಟ್ 20, ಭಾನುವಾರ) ನಡೆದಿದೆ.  
(1 / 5)
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಗಂಗನಾನಿ ಬಳಿ ಬಸ್‌ ಕಮರಿಗೆ ಬಿದ್ದಿರುವ ಘಟನೆ ನಿನ್ನೆ (ಆಗಸ್ಟ್ 20, ಭಾನುವಾರ) ನಡೆದಿದೆ.  (PTI)
ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 
(2 / 5)
ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. (PTI)
ಮೃತರೆಲ್ಲರೂ ಗುಜರಾತ್​ ಮೂಲದವರಾಗಿದ್ದಾರೆ. ಗಂಗೋತ್ರಿಯಿಂದ ಹಿಂದಿರುಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಮಾರು 50 ಮೀಟರ್‌ ಆಳಕ್ಕೆ ಬಿದ್ದಿದೆ. 
(3 / 5)
ಮೃತರೆಲ್ಲರೂ ಗುಜರಾತ್​ ಮೂಲದವರಾಗಿದ್ದಾರೆ. ಗಂಗೋತ್ರಿಯಿಂದ ಹಿಂದಿರುಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಮಾರು 50 ಮೀಟರ್‌ ಆಳಕ್ಕೆ ಬಿದ್ದಿದೆ. (ANI)
7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. 
(4 / 5)
7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. 
ಬಸ್‌ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಉತ್ತರಾಖಂಡ ಪುಷ್ಕರ್‌ ಸಿಂಗ್‌ ಧಾಮಿ ಸೂಚನೆ ನೀಡಿದ್ದಾರೆ. 
(5 / 5)
ಬಸ್‌ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಉತ್ತರಾಖಂಡ ಪುಷ್ಕರ್‌ ಸಿಂಗ್‌ ಧಾಮಿ ಸೂಚನೆ ನೀಡಿದ್ದಾರೆ. 

    ಹಂಚಿಕೊಳ್ಳಲು ಲೇಖನಗಳು