logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Almatti Reservoir: ಆಲಮಟ್ಟಿಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಕ್ಕೆ, ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ Photos

Almatti Reservoir: ಆಲಮಟ್ಟಿಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಕ್ಕೆ, ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ photos

Jul 25, 2024 02:37 PM IST

Almatti Dam ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಮೂಲಕ ನೀರು ಹರಿದು ಬರುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯದಿಂದ ಎರಡು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರ ಬಿಡಲಾಗುತ್ತಿದೆ.

  • Almatti Dam ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಮೂಲಕ ನೀರು ಹರಿದು ಬರುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯದಿಂದ ಎರಡು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರ ಬಿಡಲಾಗುತ್ತಿದೆ.
ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್‌ ಬಹದ್ದೂರು ಶಾಸ್ತ್ರಿ ಜಲಾಶಯದಲ್ಲಿ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು ತುಂಬುವ ಹಂತಕ್ಕೆ ಬಂದಿದೆ.
(1 / 7)

ಜಲಾಶಯದಿಂದ ಈ ಋತುವಿನಲ್ಲಿ ಮೊದಲ ಬಾರಿಗೆ ಎರಡು ಲಕ್ಷಕ್ಕೂ ಅಧಿಕ ನೀರನ್ನು ಹೊರ ಬಿಡಲಾಗುತ್ತಿದ್ದು., ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.
(2 / 7)

ಆಲಮಟ್ಟಿ ಜಲಾಶಯದ ಎಲ್ಲಾ ಗೇಟ್‌ಗಳ ಮೂಲಕ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹರಿಸಲಾಗುತ್ತಿದೆ.
(3 / 7)

ಆಲಮಟ್ಟಿ ಜಲಾಶಯ ಮಟ್ಟ ಜುಲೈ 25ರ ಗುರುವಾರ ಬೆಳಿಗ್ಗೆ ನೀರಿನ ಮಟ್ಟ:517.35 ಮೀಟರ್‌ ನಷ್ಟಿತ್ತು. ಗರಿಷ್ಠ ಮಟ್ಟ:519.60 ಮೀಟರ್‌. 
(4 / 7)

ಆಲಮಟ್ಟಿ ಜಲಾಶಯದ ಒಳಹರಿವು ಪ್ರಮಾಣವು 176466 ಕ್ಯುಸೆಕ್ ಇದ್ದರೆ, ಹೊರಹರಿವು:211686 ಕ್ಯುಸೆಕ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸುವ ನಿರೀಕ್ಷೆ ಇರುವುದರಿಂದ ಆಲಮಟ್ಟಿ ಬಳಿಯ ಸೇತುವೆ ತುಂಬಿದೆ. 
(5 / 7)

ಆಲಮಟ್ಟಿಯಲ್ಲಿ  ಗರಿಷ್ಠ123.081  ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದ್ದು. ಈಗಾಗಲೇ 88.885 ಟಿಎಂಸಿ ನೀರು ಸಂಗ್ರಹವಾಗಿದೆ. ಹೆಚ್ಚಿನ ನೀರನ್ನು ಹೊರ ಬಿಡುತ್ತಿರುವುದರಿಂದ ಟಿಎಂಸಿ ಪ್ರಮಾಣದಲ್ಲಿ ಇಳಿಕೆಯಾಗಿದೆ. 
(6 / 7)

ಆಲಮಟ್ಟಿಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರ ಹೋಗುತ್ತಿರುವುದರಿಂದ ಜಲಾಶಯದ ಸನ್ನಿವೇಶ ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
(7 / 7)

    ಹಂಚಿಕೊಳ್ಳಲು ಲೇಖನಗಳು