ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್; ಎಂಎಸ್ ಧೋನಿಯನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ
Mar 30, 2024 08:57 AM IST
Virat Kohli Record in IPL: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ಸಿಕ್ಸರ್ ಬಾರಿಸಿದ ವಿರಾಟ್ ಕೊಹ್ಲಿ, ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.
- Virat Kohli Record in IPL: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ಸಿಕ್ಸರ್ ಬಾರಿಸಿದ ವಿರಾಟ್ ಕೊಹ್ಲಿ, ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.