logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕ ಬಜೆಟ್ 2024: ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ; ಬಜೆಟ್‌ನಲ್ಲಿ ಕಾರ್ಮಿಕ ಇಲಾಖೆಗೆ ಸಿಕ್ಕಿದ್ದೇನು?

ಕರ್ನಾಟಕ ಬಜೆಟ್ 2024: ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ; ಬಜೆಟ್‌ನಲ್ಲಿ ಕಾರ್ಮಿಕ ಇಲಾಖೆಗೆ ಸಿಕ್ಕಿದ್ದೇನು?

Feb 16, 2024 01:18 PM IST

ಕರ್ನಾಟಕ ಬಜೆಟ್‌ 2024ರಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆಶಾದೀಪ ಯೋಜನೆಯಡಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಸೌಲಭ್ಯ ವಿಸ್ತರಣೆ ಸೇರಿದಂತೆ, ಹಲವು ಸೌಲಭ್ಯ ಕಲ್ಪಿಸಲಾಗುತ್ತಿದೆ.

  • ಕರ್ನಾಟಕ ಬಜೆಟ್‌ 2024ರಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆಶಾದೀಪ ಯೋಜನೆಯಡಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಸೌಲಭ್ಯ ವಿಸ್ತರಣೆ ಸೇರಿದಂತೆ, ಹಲವು ಸೌಲಭ್ಯ ಕಲ್ಪಿಸಲಾಗುತ್ತಿದೆ.
ರಾಜ್ಯ ಬಜೆಟ್‌ನಲ್ಲಿ ಕಾರ್ಮಿಕ ಇಲಾಖೆಗೆ ಸಿಕ್ಕ ಕೊಡುಗೆಗಳ ವಿವರ ಹೀಗಿವೆ.
(1 / 7)
ರಾಜ್ಯ ಬಜೆಟ್‌ನಲ್ಲಿ ಕಾರ್ಮಿಕ ಇಲಾಖೆಗೆ ಸಿಕ್ಕ ಕೊಡುಗೆಗಳ ವಿವರ ಹೀಗಿವೆ.
ಪ್ರಸ್ತುತ ಆಶಾದೀಪ ಯೋಜನೆಯಡಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯವನ್ನು ವಿಸ್ತರಿಸಲು ವಿವಿಧ ಕ್ರಮ.
(2 / 7)

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಛಯಗಳ ನಿರ್ಮಾಣ.
(3 / 7)

ಅಪ್ರೆಂಟಿಸ್ ತರಬೇತಿ ಪಡೆದವರನ್ನು ಅದೇ ಮಾಲೀಕರು ಖಾಯಂ ಆಗಿ ನೇಮಕಾತಿ ಮಾಡಿಕೊಂಡಲ್ಲಿ ಮಾಲೀಕರಿಗೆ ವೇತನ ಮರುಪಾವತಿ ಮಾಡುವ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳ ಅವಧಿಗೆ ಹೆಚ್ಚಿಸಲಾಗುವುದು ಹಾಗೂ ವೇತನದ ಗರಿಷ್ಠ ಮಿತಿಯನ್ನು 6,500 ರಿಂದ 7,000 ರೂ. ಗಳಿಗೆ ಹೆಚ್ಚಳ.
(4 / 7)

ಹೊಸದಾಗಿ ಖಾಯಂ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳ ಮಾಸಿಕ 6,000 ರೂ.ಗಳ ಗರಿಷ್ಠ ವೇತನವನ್ನು ಎರಡು ವರ್ಷಗಳವರೆಗೆ ಮಾಲೀಕರಿಗೆ ಮರುಪಾವತಿ.
(5 / 7)

ಇ.ಎಸ್.ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು, Point of Care Mobile Digital Diagnostic Kiosk, Mobile Health Unit, 40 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಸಮಗ್ರ ಆರೋಗ್ಯ ತಪಾಸಣೆ, ಎಲ್ಲಾ ವಿಮಾದಾರರಿಗೆ Tetanus ಮತ್ತು Hepatitis ಲಸಿಕೆ ಕಾರ್ಯಕ್ರಮ ಹಾಗೂ ಅತ್ಯಾಧುನಿಕ ರೋಗಪತ್ತೆ ಹಚ್ಚುವ ಕೇಂದ್ರ ಸ್ಥಾಪನೆ ಮುಂತಾದ ಯೋಜನೆಗಳ ಅನುಷ್ಠಾನ.
(6 / 7)

ಮಾಲೀಕರಿಗೆ ವರ್ಗಾಯಿಸುವ ಶಿಷ್ಯವೇತನದ ಅವಧಿಯನ್ನು ಆರು ತಿಂಗಳಿನಿಂದ ಒಂದು ವರ್ಷಕ್ಕೆ ಹೆಚ್ಚಳೆ.
(7 / 7)

    ಹಂಚಿಕೊಳ್ಳಲು ಲೇಖನಗಳು